ಕೊಪ್ಪಳ.28.ಜೂನ.25:- ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯ ಆಸ್ತಿ ಮಾಲೀಕರು ಆಸ್ತಿ ತಂತ್ರಾಶದಲ್ಲಿ ಇ-ಖಾತಾ/ನಮೂನೆ-03 ಅರ್ಜಿ ಸಲ್ಲಿಸಲು ಸಿಟಿಜನ್ ಮಾಡ್ಯೂಲ್ ಒದಗಿಸಿದ್ದು, ತಮ್ಮ ಆಸ್ತಿಯ ಇ-ಖಾತಾ ಅರ್ಜಿಗಳನ್ನು ಇನ್ನು ಮುಂದೆ ಕರ್ನಾಟಕ ಒನ್ ಗಳ ಮೂಲಕ ಸಲ್ಲಿಸಬಹುದು.
ನಾಗರಿಕ ಮಾಡ್ಯೂಲ್ ಹಾಗೂ ಹೆಲ್ಪ್ಡೆಸ್ಕ್ ಮೂಲಕ ಅರ್ಜಿ ಸಲ್ಲಿಸಲು ಪೌರಾಡಳಿತ ನಿರ್ದೇಶನಾಲಯ ಮತ್ತು ಕೆ.ಎಂ.ಡಿ.ಎಸ್ ಅವಕಾಶ ಕಲ್ಪಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ.ಪಂ. ಮುಖ್ಯಾಧಿಕಾರಿ ಸುರೇಶ ಬಬಲಾದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…
ಹೊಸ ದೆಹಲಿ.12.ಆಗಸ್ಟ್.25:- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಇಂದು ನವದೆಹಲಿಯಲ್ಲಿ ತನ್ನ ಎರಡು ವಾರಗಳ ಆನ್‌ಲೈನ್ ಅಲ್ಪಾವಧಿಯ ಇಂಟರ್ನ್‌ಶಿಪ್…
ಹೊಸ ದೆಹಲಿ.12.ಆಗಸ್ಟ್.25:- ಲೋಕಸಭೆಯು ಭಾರತೀಯ ಬಂದರುಗಳ ಮಸೂದೆ, 2025 ಅನ್ನು ಅಂಗೀಕರಿಸಿದೆ. ಈ ಮಸೂದೆಯು ಬಂದರುಗಳಿಗೆ ಸಂಬಂಧಿಸಿದ ಕಾನೂನನ್ನು ಕ್ರೋಢೀಕರಿಸಲು,…
ಹೊಸ ದೆಹಲಿ.12.ಆಗಸ್ಟ್.25:- ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ಅಂದಾಜು ನಾಲ್ಕು ಸಾವಿರದ 594 ಕೋಟಿ ರೂಪಾಯಿಗಳ ನಾಲ್ಕು ಹೊಸ ಸೆಮಿಕಂಡಕ್ಟರ್…
ಹೊಸ ದೆಹಲಿ.12.ಆಗಸ್ಟ್.25:- ಕಚ್ಚಾ ತೈಲ ಬೆಲೆ ಇಂದು ಕುಸಿದಿದೆ. ಕೊನೆಯದಾಗಿ ವರದಿಗಳು ಬಂದಾಗ ಬ್ರೆಂಟ್ ಕಚ್ಚಾ ತೈಲವು ಬ್ಯಾರೆಲ್‌ಗೆ 66…
ಹೊಸ ದೆಹಲಿ.12.ಆಗಸ್ಟ್.25:- ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಲೋಕಸಭೆ ಮತ್ತು ರಾಜ್ಯಸಭೆ ಹಲವು…