ಕೊಪ್ಪಳ.03.ಜುಲೈ.25: ಭಾಗ್ಯನಗರ ಪಟ್ಟಣ ಪಂಚಾಯತಿಯ 2022-23ನೇ ಸಾಲಿನ ಶೇ.24.10 ರ ಯೋಜನೆಯ ಎಸ್.ಎಫ್.ಸಿ ಮುಕ್ತನಿಧಿ ಶೇ.5 ರ ಯೋಜನೆಯಡಿ ವ್ಯಕ್ತಿಗತ ಕಾರ್ಯಕ್ರಮದಲ್ಲಿ ವಿಕಲಚೇತನರಿಗೆ ವಿದ್ಯುತ್ ಚಾಲಿತ ವ್ಹೀಲ್ ಚೇರ್ ಖರೀದಿಸಿ ಒದಗಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿಗಳು ಕಡ್ಡಾಯವಾಗಿ 5 ವರ್ಷಕ್ಕಿಂತ ಹೆಚ್ಚು ವರ್ಷಗಳ ಕಾಲ ಪಟ್ಟಣದಲ್ಲಿ ವಾಸವಾಗಿರಬೇಕು. ಚಾಲ್ತಿ ಸಾಲಿನ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಕುಟುಂಬದ ಪಡಿತರ ಚೀಟಿ, ಯುಡಿಐಡಿ ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ 2 ಭಾವಚಿತ್ರಗಳು ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಸೌಲಭ್ಯ ಪಡೆಯದಿರುವ ಬಗ್ಗೆ ಪ್ರಮಾಣ ಪತ್ರಗಳೊಂದಿಗೆ ನಿಗದಿತ ನಮೂನೆಯಲ್ಲಿ ಜುಲೈ 15 ರೊಳಗೆ ಪಟ್ಟಣ ಪಂಚಾಯತ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು.05.ಜುಲೈ.25:- ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ವರ್ಷಕ್ಕೆ ಅತಿಥಿ ಅಧ್ಯಾಪಕರ ಹುದ್ದೆಗೆ, ಯುಜಿಸಿ ಮಾನದಂಡಗಳ ಪ್ರಕಾರ ಅರ್ಹ ಅರ್ಹತೆಗಳನ್ನು ಹೊಂದಿರುವ…
ಬೆಂಗಳೂರು.05.ಜುಲೈ.25:- ಕರ್ನಾಟಕ ರಾಜ್ಯ ರೇಷ್ಮೆ ಇಲಾಖೆಯು 2025ನೇ ಸಾಲಿನಲ್ಲಿ 2,492ಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಇದರಲ್ಲಿ…
ಬಾಗಲಕೋಟೆ ಸರ್ಕಾರಿ ಶಾಲೆ, ಕಾಲೇಜುಗಳಿಗೆ ಮಕ್ಕಳನ್ನು ಸೆಳೆಯಲು ಭಾರಿ ಪ್ರಯಾಸ ಪಡಬೇಕು. ಆದರೆ, ಬಾಗಲಕೋಟೆಯ ನವನಗರದಲ್ಲಿ ಸರ್ಕಾರಿ ಪ್ರಥಮ ದರ್ಜೆ…
ಬೆಂಗಳೂರು.05.ಜುಲೈ.25:- ರಾಜ್ಯಾಧ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಗಮದ KSRTC ಬಸ್ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಶ…
ರಾಯಚೂರು.05.ಜುಲೈ.25: ರಾಯಚೂರು ಜಿಲ್ಲೆ ಕಾರಟಗಿ. ತಾಲ್ಲೂಕಿನ ಬೆನ್ನೂರು ಗ್ರಾಮದ 31ನೇ ವಿತರಣಾ ಕಾಲುವೆ ದಾರಿಯ ತೆರವು ಕಾರ್ಯ ನಡೆಯುತ್ತಿದ್ದು, ಇದರಿಂದ…
ಬೆಂಗಳೂರು.05.ಜುಲೈ .25:- ರಾಜ್ಯ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಸಂಚರಿಸುವಂತ ಪ್ರಯಾಣಿಕರಿಗೆ ಕೆಲವೊಂದು ಬಸ್ಸುಗಳಲ್ಲಿ ಟಿಕೆಟ್ ದರದಲ್ಲಿ ರೌಂಡಪ್ ಎನ್ನುವ ಹೆಚ್ಚುವರಿ…