ಬೀದರ.14.ಜೂನ್.25:- ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಬರುವ ಭಾಗ್ಯಲಕ್ಷ್ಮೀ ಯೋಜನೆಯಡಿ ದಿನಾಂಕ:01-06-2006 ರಿಂದ 31-07-2008ರ ಅವಧಿಯಲ್ಲಿ (Project-1) ಜನಿಸಿ ನೋಂದಣಿಯಾಗಿರುವ ಹೆಣ್ಣು ಮಕ್ಕಳ ಹೆಸರಿನಲ್ಲಿ 10,000 ರೂ. ಠೇವಣಿ ಮೊತ್ತವನ್ನು ಪಾಲುದಾರ ಹಣಕಾಸು ಸಂಸ್ಥೆಯಾದ ಭಾರತೀಯ ಜೀವ ವಿಮಾ ನಿಗಮದಲ್ಲಿ ಹೂಡಲಾಗಿದ್ದು.
ಈ ಯೋಜನೆಯ ಮಾರ್ಗಸೂಚಿಯನ್ವಯ ಸದರಿ ದಿನಾಂಕದ ನಂತರ ಜನಿಸಿ, ಯೋಜನೆಯಡಿ ನೋಂದಣಿಯಾಗಿ, 18 ವರ್ಷ ಪೂರ್ಣಗೊಂಡಿರುವ ಬಿಪಿಎಲ್ ಕುಟುಂಬದ ಮೊದಲ 02 ಹೆಣ್ಣು ಮಕ್ಕಳಿಗೆ ಪ್ರಸಕ್ತ ಸಾಲಿನಲ್ಲಿ ಆರ್ಥಿಕ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರಿಪಕ್ವ ಮೊತ್ತಕ್ಕೆ ಸಲ್ಲಿಸಬೇಕಾದ ದಾಖಲಾತಿಗಳ ವಿವರ: ಭಾಗ್ಯಲಕ್ಷ್ಮೀ ಬಾಂಡ್, ಫಲಾನುಭವಿಯ ಜನನ ಪ್ರಮಾಣ ಪತ್ರ, ಪಡೀತರ ಚೀಟಿ, ಶಾಲಾ ದಾಖಲಾತಿಗಳು, ಬ್ಯಾಂಕ್ ಪಾಸ್‍ಬುಕ್, ಇತರೇ ದಾಖಲಾತಿಗಳು.
ಅದನರ್ವಯ ಈ ಯೋಜನೆಯಡಿ ಈಗಾಗಲೇ ಬಾಂಡ್ ಸೌಲಭ್ಯವನ್ನು ಪಡೆದಿರುವ ಫಲಾನುಭವಿಗಳು ಆಯಾ ತಾಲ್ಲೂಕಿನ ಅಂಗನವಾಡಿ ಕೇಂದ್ರದಲ್ಲಿ ಬರುವ ಅಂಗನವಾಡಿ ಕಛೇರಿಗೆ/ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ/ ಉಪ ನಿರ್ದೇಶಕರ ಕಛೇರಿಗೆ ಭೇಟಿ ನೀಡಿ, ಸದರಿ ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಪಡೆಯಬಹುದಾಗಿದೆ. 18 ವರ್ಷ ಪೂರ್ಣಗೊಂಡಿರುವ ಬಿಪಿಎಲ್ ಕುಟುಂಬದ ಮೊದಲ 02 ಹೆಣ್ಣು ಭಾಗ್ಯಲಕ್ಷ್ಮೀ ಯೋಜನೆಯ ಪರಿಪಕ್ವ ಅರ್ಜಿಯನ್ನು ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…
ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…
ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…
ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…