ಬೀದರ.28.ಫೆ.25:-ಹುಮನಾಬಾದ ತಾಲೂಕಿನ ಕನಕಟ್ಟ ಗ್ರಾಮದಲ್ಲಿ ಇಂದು ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿ ಉದ್ಘಾಟನಾ ಕಾರ್ಯಕ್ರಮ.*
*ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಾಜಶೇಖರ ಬಿ ಪಾಟೀಲ್ ರವರ ಅಧ್ಯಕ್ಷತೆಯಲ್ಲಿ ಮತಕ್ಷೇತ್ರದ ಕನಕಟ್ಟ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿ ಉದ್ಘಾಟನೆಗೊಂಡಿತು.*
*ಪುತ್ತಳ್ಳಿ ಉದ್ಘಾಟನೆ ಬಹಿರಂಗ ಸಭೆ;-*
*ಬಹಿರಂಗ ಸಭೆಯ ವೇದಿಕೆ ಕಾರ್ಯಕ್ರಮವನ್ನು ಮಾನ್ಯ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಾಜಶೇಖರ ಬಿ ಪಾಟೀಲ್ ರವರು ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಈಶ್ವರ ಬಿ ಖಂಡ್ರೆ, ಪೌರಾಡಳಿತ ಸಚಿವರಾದ ಸನ್ಮಾನ್ಯ ಶ್ರೀ ರಹಿಮ್ ಖಾನ್ ರವರು ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಾ.ಚಂದ್ರಶೇಖರ ಬಿ ಪಾಟೀಲ್ ರವರು , ಶ್ರೀ ಭೀಮರಾವ ಬಿ ಪಾಟೀಲ್ ರವರು ಡಿ.ಸಿ.ಸಿ ಬ್ಯಾಂಕನ ಉಪಾಧ್ಯಕ್ಷರು ಯುವನಾಯಕರಾದ ಶ್ರೀ ಅಭಿಷೇಕ ಆರ್ ಪಾಟೀಲ್ ರವರು
ಮಾಜಿ ಜಿಲಾ ಪಂಚಾಯತ ಸದಸ್ಯರಾದ ಶ್ರೀ ವಿರಣ್ಣ ಪಾಟೀಲ್ ರವರು ,
ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ ಶ್ರೀ ವೀರ ರೇಣುಕಾ ಗಂಗಾಧರ ಶಿವಾಚಾರ್ಯರು , ಸಂಗಾನಂದ ಭಂತೆ ರವರ ಸಮ್ಮುಖದಲ್ಲಿ ಮಾನ್ಯ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಾಜಶೇಖರ ಬಿ ಪಾಟೀಲ್ ರವರು ಬುದ್ದ ಬಸವ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪೂಜೆ ನೇರೆವೆರಿಸಿ ದೀಪಬೆಳಗಿಸಿ ಸಂವಿಧಾನ ಪಿಠೆಕೆ ಒದುವುದರ ಮುಖಾಂತರ ಬಹಿರಂಗ ಸಭೆಗೆ ಚಾಲನೆ ನೀಡಿ *ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ಇಂದು ಒಬ್ಬ ವ್ಯಕ್ತಿಯಷ್ಟೇ ಅಲ್ಲ ಒಂದು ಶಕ್ತಿಯಾಗಿದ್ದಾರೆ. ಅವರ ಸಂಘರ್ಷ,ಹೋರಾಟ ಹಾಗೂ ಅವರು ನೀಡಿದ ಸಂದೇಶಗಳು ಇಂದಿಗೂ ನಮಗೆ ಪ್ರೇರಣಾದಾಯಕ ವೆಂದು ತಿಳಿಸಿದರು.*
ಡಾ ಬಿ ಆರ್ ಅಂಬೇಡ್ಕರ್ ಪುತ್ತಳ್ಳಿ ಅನಾವಾರಣ ಕಾರ್ಯಕ್ರಮದ ಸಮಿತಿಯ ಸರ್ವಸದಸ್ಯರು , ಗ್ರಾಮಸ್ಥರು ಡಾ ಬಿ ಆರ್ ಅಂಬೇಡ್ಕರ್ ರವರ ಅನುಯಾಯಿಗಳು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…