ಬೀದರ.ಫೆ.25:- ಇಂದು ಭಾಲ್ಕಿ ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಭಾಲ್ಕಿ ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಬೌದ್ಧ ವಿಹಾರ ಕಾಮಗಾರಿಯನ್ನು ವೀಕ್ಷಿಸಿದರು. ಸುಮಾರು ₹2.5 ಕೋಟಿ ಅನುದಾನದಿಂದ ನಿರ್ವಹಣೆಯಾಗುತ್ತಿರುವ ಈ ಯೋಜನೆಯು ಭಾಲ್ಕಿ ತಾಲ್ಲೂಕಿನ ಬೌದ್ಧ ಧರ್ಮಾನುಯಾಯಿಗಳಿಗೆ ಮಹತ್ವದ ತಾಣವಾಗಲಿದೆ.
ಸಚಿವರು ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿ, ವಿಹಾರದ ಗುಣಾತ್ಮಕ ನಿರ್ಮಾಣಕ್ಕೆ ವಿಶೇಷ ಗಮನ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರ ಮಾರ್ಗದರ್ಶನದಲ್ಲಿ ಆಧುನಿಕ ಸೌಲಭ್ಯಗಳಿಂದ ಕೂಡಿದ ಬೌದ್ಧ ವಿಹಾರವನ್ನು ಶೀಘ್ರ ಪೂರ್ಣಗೊಳಿಸಿ, ಸಾರ್ವಜನಿಕರ ಸೇವೆಗೆ ಅರ್ಪಿಸಲು ತೀರ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಬೌದ್ಧ ಸಮಾಜದ ಹಿರಿಯರು, ಅಭಿಮಾನಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…