ಭಾಲ್ಕಿ: ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಬೀದರ.04.ಜೂನ್.25:- 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವವಿದ್ಯಾರ್ಥಿಗಳಿಗೆ (5ರಿಂದ 10ನೇ ತರಗತಿ) (ರಾಜ್ಯ ವಿದ್ಯಾರ್ಥಿನಿಲಯತಂತ್ರಾಶ) ಮೂಲಕ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ ಎಂದು ಭಾಲ್ಕಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. 2.50 ಲಕ್ಷ ರೂ., ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ 1.00 ಲಕ್ಷ ರೂ. ಇದ್ದಿರುತ್ತದೆ. ವಿದ್ಯಾರ್ಥಿಗಳು ಅನ್‌ಲೈನ್ ವೆಬ್‌ಸೈಟ್: https://shp.karnataka.gov.in/bcwd  

ನಲ್ಲಿ ದಿನಾಂಕ: 16-06-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್  https//bcwd.karnataka.gov.in/ ನೋಡುಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ  bcwdhelpline@gmail.com   ಗೆ ಇ-ಮೇಲ್ ಮುಖಾಂತರ ಅಥವಾ ವಸತಿ ನಿಲಯಗಳಿಗೆ ಅಥವಾ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಹುಮನಾಬಾದಗೆ ಅಗತ್ಯ ದಾಖಲಾತಿಗಳೊಂದಿಗೆ ಸಂಪರ್ಕಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8050770004, 8050770005, 08483200233, 8660636252 ಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

47 minutes ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

3 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

3 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

3 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

3 hours ago

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ; ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಮುನ್ಸೂಚನೆ ನೀಡಿದೆ.

ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…

3 hours ago