ಭಾಲ್ಕಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದರಾದ ಶ್ರೀ ಸಾಗರ ಖಂಡ್ರೆ ಶಂಕುಸ್ಥಾಪನೆ .!

ಬೀದರ.05.ಮಾರ್ಚ.25:- ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದರಾದ ಶ್ರೀ ಸಾಗರ ಖಂಡ್ರೆ ಅವರು ಇಂದು ಶಂಕುಸ್ಥಾಪನೆ ನೆರವೇರಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರ ಒಟ್ಟು ₹6.75 ಕೋಟಿ ಅನುದಾನದಡಿ ಈ ಕಾಮಗಾರಿಗಳು ಜಾರಿಗೆ ಬರಲಿದ್ದು, ಗ್ರಾಮೀಣ ಪ್ರದೇಶದ ಸಂಪರ್ಕ ಸುಧಾರಣೆಗೆ ಮಹತ್ವದ ಹೆಜ್ಜೆಯಾಗಿದೆ.


ಪ್ರಮುಖ ಕಾಮಗಾರಿಗಳು:

🔹 ಬಾಜೋಳಗಾ – ಕಪ್ಲಾಪೂರ ರಸ್ತೆ ಸುಧಾರಣೆ – ₹1 ಕೋಟಿ

🔹 ಬಾಜೋಳಗಾ – ನಾವದಗಿ ತಾಂಡಾ ರಸ್ತೆ ಸುಧಾರಣೆ – ₹1 ಕೋಟಿ

🔹 ಬಾಜೋಳಗಾ ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ಒಳಚರಂಡಿ ನಿರ್ಮಾಣ – ₹65 ಲಕ್ಷ

🔹 ಬಾಜೋಳಗಾ – ವರವಟ್ಟಿ ಸಂಪರ್ಕ ಸೇತುವೆ ನಿರ್ಮಾಣ – ₹2.5 ಕೋಟಿ

🔹 ರಾಮತೀರ್ಥವಾಡಿ ರಸ್ತೆ ಅಗಲೀಕರಣ ಮತ್ತು ಸುಧಾರಣೆ – ₹1.60 ಕೋಟಿ

ಈ ಕಾಮಗಾರಿಗಳ ಮೂಲಕ ಗ್ರಾಮೀಣ ಮೂಲಸೌಕರ್ಯದ ಅಭಿವೃದ್ಧಿಗೆ ಮತ್ತೊಂದು ಪ್ರಮುಖ ಹೆಜ್ಜೆ ಇಡಲಾಗಿದೆ. ಭಾಲ್ಕಿ ತಾಲೂಕಿನ ಜನತೆಗೆ ಸುಗಮ ಸಾರಿಗೆ ವ್ಯವಸ್ಥೆ ಒದಗಿಸುವ ದೃಷ್ಟಿಯಿಂದ ಈ ಕಾಮಗಾರಿಗಳು ಅತ್ಯಂತ ಉಪಯುಕ್ತವಾಗಲಿವೆ.

prajaprabhat

Recent Posts

ಪರಿಶಿಷ್ಟ ಜಾತಿ ಸಮುದಾಯಕ್ಕೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

ಬೆಂಗಳೂರು.07.ಆಗಸ್ಟ್.25:- ರಾಜ್ಯ ಸರ್ಕಾರ ಅಂಬೇಡ್ಕರ್ ಅಭಿವೃದ್ಧಿ ಯೋಜನೆ ವತಿಯಿಂದ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಸಮುದಾಯಕೆ ವಿವಿಧ ಯೋಜನೆಗಳಿಗೆ ಅರ್ಹರು ಅಭ್ಯರ್ಥಿಗಳಿಂದ…

1 hour ago

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.07.ಆಗಸ್ಟ್.25:- ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಕರ್ನಾಟಕ ಭೋವಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ…

3 hours ago

ಎರಡು ಪ್ರತಿಷ್ಠಿತ ಮಹಾವಿದ್ಯಾಲಯಗಳ ಮಧ್ಯ ತಿಳುವಳಿಕೆ ಒಪ್ಪಂದ

ಕಲಬುರಗಿ.07.ಆಗಸ್ಟ್.25:- ಶೈಕ್ಷಣಿಕ ಸಹಕಾರವನ್ನು ಬೆಳೆಸುವ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಕಲಬುರಗಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೈದರಾಬಾದ ಕರ್ನಾಟಕ…

4 hours ago

ಬ್ಯಾಕ್ ಲಾಗ್’ ಹುದ್ದೆಗಳ ಭರ್ತಿ : ಸರ್ಕಾರದಿಂದ ಆದೇಶ

ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…

8 hours ago

ಜಾರ ಲಂಬಾಣಿ  ಸಮಾಜಕ್ಕೆ  ಶೇ೬ರಷ್ಟು ಮೀಸಲಾತಿ ಕಲ್ಪಿಸಬೇಕೆಂದು ಬಸವರಾಜ ಪವಾರ ಆಗ್ರಹ

ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ  ಸಮಾಜಕ್ಕೆ  ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…

8 hours ago

ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ- ಸಚಿವ ಈಶ್ವರ ಖಂಡ್ರೆ

ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…

8 hours ago