ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿವಕೀಲರ ಹುದ್ದೆಗೆ ಅರ್ಜಿ ಆಹ್ವಾನ.!

ಬೀದರ.13ಫೆಬ್ರುವರಿ.25:-ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅರ್ಹತೆ: ಜಿಲ್ಲಾ ಬಾರ್ ಅಸೋಸಿಯೇಷನ್‍ನಲ್ಲಿ ನೋಂದಣಿ ವಿವರ, ಕರ್ನಾಟಕ ಬಾರ್ ಅಸೋಸಿಯೇಷನ್ ನೋಂದಣಿ ವಿವರ, ದಿವಾಣಿ ನ್ಯಾಯಾಲಯದಲ್ಲಿ ನಡೆಸಿದ ಪ್ರಕರಣಗಳ ಸಂಖ್ಯೆ, ಕ್ರಿಮಿನಲ್ ನ್ಯಾಯಾಲಯದಲ್ಲಿ ನಡೆಸಿದ ಪ್ರಕರಣಗಳ ಸಂಖ್ಯೆ, ಜಾತಿ ಮತ್ತು ಇತ್ಯಾದಿ ಪ್ರಮಾಣ ಪತ್ರ ದಾಖಲೆಗಳು, ವಕೀಲ ವೃತ್ತಿಯಲ್ಲಿ ಕನಿಷ್ಠ 10 ವರ್ಷಗಳ ಸೇವೆ ಸಲ್ಲಿಸಿದ ಅನುಭವ ಹೊಂದಿದ ಅಭ್ಯರ್ಥಿಗಳಿರಬೇಕು.


ಕಾರಣ ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 ಮತ್ತು 26 (2) ಹಾಗೂ 12 (ಎ) (ಬಿ) ಮತ್ತು (ಸಿ) ನಿಯಮಗಳಿಗೆ ಒಳಪಟ್ಟು ಸದರಿ ಹುದ್ದೆಗೆ ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ದಿನಾಂಕ: 21-02-2025 ರಂದು ಸಂಜೆ 4 ಗಂಟೆಯೊಳಗಾಗಿ ಅರ್ಜಿಗಳನ್ನು (03 ಪ್ರತಿಗಳಲ್ಲಿ) ಜಿಲ್ಲಾಧಿಕಾರಿಗಳು ಬೀದರ ಅವರ ಕಾರ್ಯಾಲಯಕ್ಕೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

prajaprabhat

Recent Posts

ಪ್ರಯಾಣದ ಸಂಧರ್ಭದಲ್ಲಿ ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು ಸಾಂದರ್ಭಿಕ ಚಿತ್ರ.

ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ  ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…

5 hours ago

ಹಳದಿ ಮೆಟ್ರೋ ನಾಳೆಯಿಂದ ಸಂಚಾರ ಪ್ರಾರಂಭ.

ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್‌.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ  ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…

5 hours ago

ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!

ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…

6 hours ago

ರಾಜ್ಯ ಸರ್ಕಾರದಿಂದ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…

11 hours ago

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

11 hours ago

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ದೊಡ್ಡ ಬದಲಾವಣೆಯನ್ನ ಮಾಡಲು ನಿರ್ಧರಿಸಿದೆ.

ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…

13 hours ago