05.ಜಿ.25.ಚಿಕ್ಕಮಗಳೂರು:-ಮೂಡಿಗೆರೆ ಪಟ್ಟಣದಲ್ಲಿ ಭೀಮಾ ಕೋರೆಂಗಾವ್ ವಿಜಯೋತ್ಸವಕ್ಕಾಗಿ ತಂದಿದ್ದ ಅಂಬೇಡ್ಕರ್ ಪುತ್ಥಳಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ರಾಲಯನ್ಸ್ ವೃತ್ತದಲ್ಲಿ ವಿಜಯೋತ್ಸವಕ್ಕಾಗಿ ತಂದಿದ್ದ ಅಂಬೇಡ್ಕರ್ ಪುತ್ಥಳಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ರಾತ್ರಿ ಗೊಂದಲ ನಿರ್ಮಾಣವಾಗಿದ್ದು, ಗಂಭೀರ ಸ್ಥಿತಿ ಏರ್ಪಟ್ಟಿರುವ ಬಗ್ಗೆ ವಾತಾವರಣ ನಿರ್ಮಾನ್ವಾಗಿದೆ.
ಮೂಡಿಗೆರೆ ಗ್ರಾಮ ಜನರು ದಿನಾಂಕ 01.ಜಿ.25. ಭೀಮಾ ಕೋರೆಂಗಾವ್ ವಿಜಯೋತ್ಸವಕ್ಕಾಗಿ ಬೆಂಗಳೂರಿನಿಂದ ಅಂಬೇಡ್ಕರ್ ಪುತ್ಥಳಿಯನ್ನು ತರಲಾಗಿತ್ತು.
ಅದನ್ನು ಕಾರ್ಯಕ್ರಮದ ಬಲಭಾಗದಲ್ಲಿ ಇಟ್ಟು ಪುಷ್ಪಾರ್ಚನೆ ಮಾಡಲಾಗಿತ್ತು. ಆದರೆ, ಕಾರ್ಯಕ್ರಮ ಮುಗಿದರೂ ಅದನ್ನು ತೆರವು ಮಾಡದೇ ಉಳಿಸಿದ್ದರಿಂದ ಪಟ್ಟಣ ಪಂಚಾಯಿತಿಯಿಂದ ತೆರವಿಗೆ ಸೂಚಿಸಲಾಗಿತ್ತು. ಈ ವೇಳೆ ಆಚರಣಾ ಸಮಿತಿಯ ಕೆಲವರು ತೆರವಿಗೆ ಒಪ್ಪಿಗೆ ಸೂಚಿಸಿದರೆ, ಮತ್ತೆ ಕೆಲವರು ವಿರೋಧ ವ್ಯಕ್ತಪಡಿಸಿದರು ಎನ್ನಲಾಗಿದೆ.
ಇದರಿಂದ ಕೆಲಕಾಲ ಗೊಂದಲ ನಿರ್ಮಾಣವಾಗಿತ್ತು. ಸ್ಥಳದಲ್ಲಿದ್ದ ಪೊಲೀಸರು ಗೊಂದಲವನ್ನು ತಿಳಿಗೊಳಿಸಿದ್ದು, ಆಚರಣಾ ಸಮಿತಿಯ ಪದಾಧಿಕಾರಿಗಳೇ ಪ್ರತಿಮೆಯನ್ನು ತೆರವು ಮಾಡಿ ಪ್ರಕರಣದ ಗೊಂದಲಕ್ಕೆ ತೆರೆ ಎಳೆಯಲಾಯಿತು ಎಂದು ತಿಳಿದು ಬಂದಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿಮೆ ಇಟ್ಟಿದ್ದ ಪ್ರದೇಶದಲ್ಲಿ ಪೊಲೀಸ ಬಂದೋಬಸ್ತ್ ಮಾಡ್ಕಾಗಿದೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…