ಭೀಮ‌ ಸಂಭ್ರಮ ಕ್ರಿಕೆಟ್‌ ಟೂರ್ನಮೆಂಟ್ ಗೆ ಚಾಲನೆ‌ ನೀಡಿದ ಶಾಸಕ ಎ ಆರ್ ಕೆ.

ಚಾಮರಾಜನಗರ.13.ಎಪ್ರಿಲ್.25:- ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದ ಡಾ ಬಿ ಆರ್ ಅಂಬೇಡ್ಕರ್ ರವರ  ಜಯಂತಿಯ ಹಿನ್ನಲೆ ಭೀಮ ಸಂಭ್ರಮ ಸೀಜನ್ 5 ರ ಕ್ರಿಕೆಟ್ ಟೂರ್ನಮೆಂಟ್ ನ್ನು ಶಾಸ‌ಕ‌ ಎ ಆರ್ ಕೃಷ್ಣಮೂರ್ತಿ ರವರು ಕ್ರಿಕೆಟ್ ಆಡುವುದರ ಮೂಲಕ ಶನಿವಾರ ಚಾಲನೆ‌  ನೀಡಿದರು.

ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢತೆ ಕಾಪಾಡಿಕೊಳ್ಳಬೇಕಾದರೆ ಕ್ರೀಡಾ ಚಟುವಟಿಕೆಗಳು ಅವಶ್ಯಕವಾಗಿದೆ.
ಯುವಕರು ಕ್ರೀಡಾ ಮನೋಭಾವನೆ ಜೊತೆಗೆ ಸಾಮಾಜಿಕ ಕಾಳಜಿಯನ್ನು ವಹಿಸಿಕೊಳ್ಳಬೇಕು ವೃದ್ದರನ್ನು, ನಿರ್ಗತಿಕರನ್ನು ಗೌರವಿಸಬೇಕು.



ಡಾ ಬಿ ಆರ್ ಅಂಬೇಡ್ಕರ್ ರವರ ಜಯಂತಿ ಹಿನ್ನಲೆ ಭೀಮ ಸಂಭ್ರಮ ಕ್ರಿಕೆಟ್ ಟೂರ್ನಮೆಂಟ್ ನ್ನು ಆಯೋಜಿಸಿದ್ದು ಸಂತಸವಾಗಿದೆ .ಅಂಬೇಡ್ಕರ್ ತತ್ವ,ಸಿದ್ದಾಂತ, ಚಿಂತನೆಗಳನ್ನು ಯುವಕರು ಮೈಗೂಡಿಸಿಕೊಳ್ಳಬೇಕು.
ಸರಕಾರದಿಂದ ಕೆಸ್ತೂರು ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯನ್ನು ತೆರೆಯಲು ಮಂಜೂರು ಮಾಡಲಾಗಿದೆ.
80 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಚರಂಡಿ ನಿರ್ಮಾಣಕ್ಕೆ ಯೋಜನೆ ತಯಾರಿಸಿಲಾಗಿದೆ ಅಭಿವೃದ್ಧಿಯೇ ನನ್ನ ಉದ್ದೇಶವಾಗಿದೆ.
ಇಂದಿನ ಪರಿಸ್ಥಿತಿಯಲ್ಲಿ ಸಮುದಾಯದೊಳಗೆ ಚಿಂತನ ಮಂಥನ ಸಭೆಗಳು ಆಗಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಯಜಮಾನರಾದ ಬಿ ನಾಗರಾಜು, ಕುಮಾರ್, ದೊರೆಸ್ವಾಮಿ, ರಾಜು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಹೊಂಗನೂರು ಚಂದ್ರು,  ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ತೋಟೇಶ್, ಪಿ ಎಸ್ ಐ ಆಕಾಶ್,  ಕ್ರಿಕೆಟ್ , ಗ್ರಾಪಂ ಸದಸ್ಯರಾದ ಗುರುಲಿಂಗಯ್ಯ, ಪ್ರಸಾದ್, ಮಹೇಂದ್ರ, ಕ್ರಿಕೆಟ್ ಆಯೋಜಕರಾದ ಸಚಿನ್, ಮಹೇಂದ್ರ,  ಮುಖಂಡರಾದ ಸಿದ್ದರಾಜು, ರಾಮಕೃಷ್ಣ, ಎಂ ನಾಗರಾಜು, ಮಧು ಕೆಸ್ತೂರು,, ಕೆ ಚಿನ್ನಸ್ವಾಮಿ,  ನಾಗೇಶ್, ಕಿರಣ್ ಜೆ, ಸಂಜಯರಾಜು.  ಜೆ, ರಾಘವ, ವಿಶ್ವ, ಬಸವರಾಜು, ಕಟ್ನವಾಡಿ ರಮೇಶ್, ಅಜಯ್,  ಹಾಗೂ ಮುಖಂಡರು ಹಾಜರಿದ್ದರು.

ವರದಿಗಾರ: ಜಿ ಪ್ರಸನ್ನ ಕುಮಾರ್ ಕಿತ್ತೂರು

prajaprabhat

Recent Posts

ಬ್ಯಾಕ್ ಲಾಗ್’ ಹುದ್ದೆಗಳ ಭರ್ತಿ : ಸರ್ಕಾರದಿಂದ ಆದೇಶ

ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…

40 minutes ago

ಜಾರ ಲಂಬಾಣಿ  ಸಮಾಜಕ್ಕೆ  ಶೇ೬ರಷ್ಟು ಮೀಸಲಾತಿ ಕಲ್ಪಿಸಬೇಕೆಂದು ಬಸವರಾಜ ಪವಾರ ಆಗ್ರಹ

ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ  ಸಮಾಜಕ್ಕೆ  ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…

45 minutes ago

ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ- ಸಚಿವ ಈಶ್ವರ ಖಂಡ್ರೆ

ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…

50 minutes ago

ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದ ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು

ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…

2 hours ago

ಶಾಸಕರಾದ ಬಸನಗೌಡ ದದ್ದಲ್ ಗ್ರಾಮೀಣ ಪ್ರದೇಶದಲ್ಲಿ ಸಂಚಾರ; ಏತ ನೀರಾವರಿ ಕಾಮಗಾರಿ ವೀಕ್ಷಣೆ

ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…

3 hours ago

ಸೇನಾ ನೇಮಕಾತಿ ರ‍್ಯಾಲಿ: ವಸತಿ ವ್ಯವಸ್ಥೆಗೆ<br>ಅಡುಗೆದಾರರು, ವಾರ್ಡನ್ ನಿಯೋಜನೆ

ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ…

3 hours ago