ಭೂದಾನ ವಿದ್ಯಾದಾನದಡಿ ಯೋಜನೆಯಡಿ ಸರ್ಕಾರಿ ಶಾಲೆಗೆ ಭೂಮಿ ದಾನ : ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು.24.ಮೇ.25:- ಭೂದಾನ ವಿದ್ಯಾದಾನದಡಿ ಯೋಜನೆಯಡಿ ಸರ್ಕಾರಿ ಶಾಲೆಗೆ ಭೂಮಿ ದಾನ ನೀಡಿರುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಹಲವು ದಶಕಗಳ ಹಿಂದೆ ಭೂದಾನ/ವಿದ್ಯಾದಾನದಡಿ ಶಾಲೆಗೆ ಭೂಮಿಯನ್ನು ದಾನವಾಗಿ ನೀಡಿದ್ದು, ಸದರಿ ಜಮೀನುಗಳನ್ನು ಕೆಲವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ತಮ್ಮ ಹೆಸರಿಗೆ ಅಕ್ರಮವಾಗಿ ಖಾತೆ ಮಾಡಿಕೊಂಡು ಸ್ವಾಧೀನದಲ್ಲಿರುವುದು, ಅಕ್ರಮವಾಗಿ ಶಾಲೆಯ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದು, ಸದರಿ ಜಮೀನನ್ನು ಶಾಲಾ ಸುಪರ್ದಿಗೆ ಪಡೆದು ಒತ್ತುವರಿದಾರರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದು ಅಗತ್ಯವಾಗಿರುತ್ತದೆ.

ಆದ್ದರಿಂದ, ಶಾಲೆಗಳ ಜಾಗಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸಿ ಸದರಿ ಜಾಗವನ್ನು ಶಾಲೆಯ ಹೆಸರಿಗೆ ಖಾತೆ ಮಾಡಿಸುವಂತೆ ಹಾಗೂ ಕಾನೂನುಬಾಹಿರವಾಗಿ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ನಿಯಮಾನುಸಾರ ಸಂಬಂಧಪಟ್ಟ ಪ್ರಾಧಿಕಾರದಿಂದ ಸರ್ವೆ ಮಾಡಿಸಿ ಒತ್ತುವರಿಯನ್ನು ತೆರವುಗೊಳಿಸಿ ಜಿಲ್ಲಾಧಿಕಾರಿಗಳಿಂದ ನಿಯಮಗಳಂತೆ ಜಾಗವನ್ನು ಶಾಲೆಗಳ ಹೆಸರಿಗೆ ಖಾತೆ ಮಾಡಿಸಲು ಅಗತ್ಯ ಕ್ರಮವಹಿಸುವಂತೆ ಕೋರಿದೆ.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

2 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

3 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

5 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

5 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

5 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

5 hours ago