ಬೀದರ.17.ಮಾರ್ಚ.25:-ಆರ್ಮಿ ರಿಕ್ರೂಟಿಂಗ್ ಆಫೀಸ್ ಬೆಳಗಾವಿ ಹಾಗೂ ಬೆಂಗಳೂರು ಹೆಡ್‌ಕ್ವಾರ‍್ಸ್ ರಿಕ್ರೂಟಿಂಗ್ ಜೋನ್ ಬೆಂಗಳೂರು ಇವರ ಸಹಯೋಗದಲ್ಲಿ ಭೂಸೇನಾ ನೇಮಕಾತಿಗೆ ಮಾರ್ಚ್.12 ರಿಂದ ಏಪ್ರಿಲ್ 10 ರವರೆಗೆ ಅಗ್ನಿಪಥ ಆನ್‌ಲೈನ್ ರೆಜಿಸ್ಟ್ರೇಷನ್ ಆರಂಭಿಸಿದ್ದು, ಜಾಯಿನ್ ಇಂಡಿಯನ್ ಆರ್ಮಿ ವೆಬ್‌ಸೈಟ್
www.joinindianarmy.nic.in ನಲ್ಲಿ ರ‍್ಯಾಲಿ ಮೂಲಕ ಈ ಕೆಳಕಂಡ ಜಿಲ್ಲೆಗಳ ಅಭ್ಯರ್ಥಿಗಳು ನೊಂದಣಿ ಮಾಡಿಕೊಳ್ಳಲು ಡೈರೆಕ್ಟರ್ ರಿಕ್ರೂಟಿಂಗ್ ಕರ್ನಲ್ ಎ.ಕೆ ಉಪಾಧ್ಯಾಯ ಅವರು ತಿಳಿಸಿದ್ದಾರೆ.
ಬೆಳಗಾವಿ, ಬೀದರ, ಕಲುಬುರ್ಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಅಭ್ಯರ್ಥಿಗಳ ನೊಂದಣಿ ಮಾಡಿಕೊಳ್ಳಬಹುದಾಗಿದ್ದು, ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್, ಟ್ರೇಡ್‌ಮನ್ ಹುದ್ದೆಗಳಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು, ಅಗ್ನಿವೀರ್, ಟ್ರೇಡ್‌ಮನ ಹುದ್ದೆಗೆ 8ನೇ ತರಗತಿ ಪಾಸ್ ಆಗಿರಬೇಕು, ಅಗ್ನಿವೀರ್ ಕ್ಲರ್ಕ್, ಸ್ಟೋರ್‌ಕೀಪರ್ ಟೆಕ್ನಿಕಲ್ ವಿಭಾಗಗಳಿಗೆ ನೇಮಕಾತಿ ನಡೆಯಲಿದೆ.
ವಯೋಮಿತಿ, ಶೈಕ್ಷಣಿಕ ಅರ್ಹತೆ ಮತ್ತು ಇತರೆ ಮಾಹಿತಿಗಾಗಿ ಮಾರ್ಚ್.12 ರಂದು ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಆಫೀಸ್‌ದಿಂದ ಹೊರಡಿಸಿದ ಅಧಿಸೂಚನೆ ವೀಕ್ಷಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…