ಮದ್ಯಪಾನ ಮತ್ತು ಮಾದಕ ವಸ್ತುಗಳದುಷ್ಟರಿಣಾಮ ಕುರಿತು ವಿಚಾರಣ ಸಂಕಿರಣ

ಬೀದರ.04. ಮಾರ್ಚ.25:-ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮ) ಔರಾದ ಬಾ ಇವರ ಸಂಯುಕ್ತಾಶ್ರಯದಲ್ಲಿ ಮದ್ಯಾಪನ ಮತ್ತು ಮಾದಕ ವಸ್ತುಗಳ ದುಷ್ಟರಿಣಾಮ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವನ್ನು ಮಾರ್ಚ.5 ರಂದು ಬೆಳಿಗ್ಗೆ 10.30ಕ್ಕೆ ಸರ್ಕಾಇರ ಕೈಗಾರಿಕಾ ತರಬೇತಿ ಸಂಸ್ಥೆ (ಮ) ಸಭಾಂಗಣ ಔರಾದ (ಬಾ) ದಲ್ಲಿ ಆಯೋಜಿಸಲಾಗಿದೆ.


ಕಾರ್ಯಕ್ರಮದ ಉದ್ಘಾಟನೆಯನ್ನು ಔರಾದ (ಬಾ) ಗ್ರೇಡ್-1 ತಹಸೀಲ್ದಾರರಾದ ಮಲ್ಲಶೆಟ್ಟಿ ಚಿದ್ರಿ ಅವರು ಮಾಡಲಿದ್ದಾರೆ.  ಔರಾದ (ಬಾ) ಸ.ಕೈ.ತ.ಸಂ. (ಮ) ಪ್ರಾಚಾರ್ಯರರಾದ ನಾಗಭೂಷಣ ಮಠ ಇವರು ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಲಿದ್ದಾರೆ. ಹಾಗೂ ಮುಖ್ಯ ಅತಿಥಿಗಳಾಗಿ ಬೀದರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷರಾದ ಶಿವಶಂಕರ ಟೋಕರೆ, ಔರಾದ (ಬಾ) ರೂರಲ್ ಐಟಿಐ ಪ್ರಾಚಾರ್ಯರರಾದ ರಾಜಕುಮಾರ ಮಾಳಗೆ, ಔರಾದ (ಬಾ) ಪಟ್ಟದ್ದೇವರು ಐಟಿಐ ಪ್ರಾಚಾರ್ಯರರಾದ ಸತೀಶ ಗಂದಿಗುಡಿ, ಔರಾದ (ಬಾ) ತಾಲ್ಲೂಕಾ ಕಸಾಪ ಅಧ್ಯಕ್ಷರಾದ ಬಾಲಾಜಿ ಅಮರವಾಡಿ, ಔರಾದ (ಬಾ) ಕ.ರಾ.ಸ.ನೌಕರರ ಸಂಘದ ಅಧ್ಯಕ್ಷರಾದ ಪಂಡರಿ ಆಡೆ, ಬೀದರ ಸ.ಕೈ.ತ.ಸಂ. ತರಬೇತಿ ಅಧಿಕಾರಿ ಬಾಬು ಪ್ರಭಾಜಿ ಅವರುಗಳು ಭಾಗವಹಿಸಲಿದ್ದಾರೆ. ಕಾಯ್ಕ್ರಮದಲ್ಲಿ ವಿಶೇಷ ಉಪನ್ಯಾಸವನ್ನು ಮುಧೋಳ (ಬಿ) ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಅನೀಲಕುಮಾರ ಗಡ್ಡೆ ನೀಡಲಿದ್ದಾರೆ.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

8 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

8 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

9 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

10 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

11 hours ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

11 hours ago