ಬೀದರ.11.ಫೆಬ್ರುವರಿ.25: ನಗರದ ಅಬ್ದುಲ ಫೈಜದರ್ಗಾ ನಿವಾಸಿಯಾದ ಅಬ್ದುಲ್ ಹಬೀಬ (ವ:46) ಇವರು ದಿನಾಂಕ: 10-01-2025 ರಂದು ಬೇಕರಿ ಕೆಲಸಕ್ಕೆ ಹೋಗುತ್ತೇನೆಂದು ಮನೆಯಲ್ಲಿ ಹೇಳಿ ಹೋದವನು ಮರಳಿ ಮನೆಗೆ ಬಾರದೇ ಕಾಣೆಯಾಗಿರುತ್ತಾನೆ.
ಕಾಣೆಯಾದ ಮನುಷ್ಯ 5 ಫೀಟ್ 6 ಇಂಚ್ ಎತ್ತರ ಇದ್ದು, ದುಂಡು ಮುಖ, ಕೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಇದ್ದು, ಮನೆಯಿಂದ ಹೋಗುವಾಗ ಮೈಮೇಲೆ ಬೂದಿ ಬಣ್ಣದ ಶರ್ಟ ಮತ್ತು ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ ಹಾಗೂ ಕಪ್ಪು ಬಣ್ಣದ ಮಂಕಿ ಕ್ಯಾಪ್ ಧರಿಸಿರುವ ಇವರು ಉರ್ದು, ಹಿಂದಿ ಹಾಗೂ ಕನ್ನಡ ಭಾಷೆಯಲ್ಲಿ ಮಾತನಾಡುತ್ತಾನೆ.
ಈ ಕಾಣೆಯಾದ ಮನುಷ್ಯ ಬಗ್ಗೆ ಯಾವುದಾದರು ಮಾಹಿತಿ ಸಿಕ್ಕಲ್ಲಿ ಬೀದರ ಕಂಟ್ರೋಲ ರೂಮ ದೂರವಾಣಿ ಸಂಖ್ಯೆ: 9480803400,
ಪೊಲೀಸ್ ಉಪಾಧೀಕ್ಷಕರು ಕಛೇರಿ ಬೀದರ ದೂರವಾಣಿ ಸಂಖ್ಯೆ: 08482-226705,
ಪೊಲೀಸ್ ನಿರೀಕ್ಷಕರು ಮಾರ್ಕೆಟ ವೃತ್ತ ರವರ ಕಛೇರಿ ಬೀದರ ದೂರವಾಣಿ ಸಂಖ್ಯೆ: 9480803431,
ಮಾರ್ಕೆಟ ಪೊಲೀಸ್ ಠಾಣೆ ಬೀದರ ದೂರವಾಣಿ ಸಂಖ್ಯೆ: 08482-226709, 9480803447ಗೆ ಸಂಪರ್ಕಿಸುವoತೆ ಬೀದರ ಮಾರ್ಕೆಟ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…