ಮನುಷ್ಯ ಕಾಣೆ: ಪತ್ತೆಗಾಗಿ ಮನವಿ

20ಡಿಸೆಂಬರ್24 ಬೀದರ:- ಬೀದರ ತಾಲ್ಲೂಕಿನ ಚಿಕಪೇಠ ಗ್ರಾಮದ ನಿವಾಸಿಯಾದ ರಫೀಕಪಾಶಾ ತಂದೆ ಶಫಿಮಿಯ್ಯಾ ವಯಸು: 32 ವರ್ಷ ಇವರು ದಿನಾಂಕ: 05-ಅಕ್ಟೋಬರ್-2024 ರಂದು ಮನೆಯಿಂದ ಹೋರಗಡೆ ಹೋಗಿ ಕಾಣೆಯಾಗಿರುತ್ತಾಳೆ.


ಈ ಕಾಣೆಯಾದ ಮನುಷ್ಯ 5 ಫೀಟ್ 6 ಇಂಚ್ ಎತ್ತರವಿದ್ದು, ತೆಳ್ಳನೆ ಮೈಕಟ್ಟು, ನೋಡಲು ಕಪ್ಪು ಮೈಬಣ್ಣ ಹೊಂದಿದ್ದು, ಮೈಮೇಲೆ ಚಾಕಲೇಟ ಬಣ್ಣದ ಶರ್ಟ ಮತ್ತು ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುವ ಇವರು ಹಿಂದಿ ಮತ್ತ ಕನ್ನಡ ಭಾಷೆಯಲ್ಲಿ ಮಾತನಾಡುತ್ತಾರೆ.

ಈ ಕಾಣೆಯಾಗಿರುವ ಮನುಷ್ಯ ಬಗ್ಗೆ ಮಾಹಿತಿ ಸಿಕ್ಕಡಲ್ಲಿ ತಕ್ಷಣವೇ ಈ ಕೆಳಗಡೆ ಕೋಟಿರುವ ದೂರ ವಾಣಿ ಗೆ ಕರೆ ಮಾಡಿ

ಬೀದರ ಕಂಟ್ರೋಲ ರೂಮ್ ನಂಬರ (08482-226704),

(9480803400), ಪೊಲೀಸ್ ಅಧೀಕ್ಷಕರು ಬೀದರ

(9480803401), ಪೊಲೀಸ ಉಪಾಧೀಕ್ಷಕರು ಬೀದರ

(9480803420), ಪೊಲೀಸ್ ನಿರೀಕ್ಷಕರು ಬೀದರ ಗ್ರಾಮೀಣ

ಠಾಣೆ (08482-232811), (9480803449) ನಂಬರಗಳಿಗೆ ಮಾಹಿತಿ ನೀಡಬೇಕೆಂದು ಬೀದರ ಗ್ರಾಮೀಣ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಈ ಬೀದರ್ ತಾಲ್ಲೂಕಿನ ಚಿಕ್ಕಪೇಟೆ ಗ್ರಮವಾಸಿ ರಫೀಕ ಪಾಷಾ ಅವರ್ ಇಡೀ ಪರಿವಾರ ಹಾಗೂ ಪರಿವಾರ ಎಲ್ಲಾ ಸದಷರು ರಫೀಕ್ ಪಾಷಾ ಅವರಿಗೆ ತುಂಬಾ ನೆನಸ್ತಿದಾರೆ..

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

2 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

2 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

2 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

2 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

3 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

3 hours ago