ಬೀದರ.27.ಮೇ.25:- ಪ್ರಾಥಮಿಕ ಆರೋಗ್ಯ ಕೇಂದ್ರ ಮನ್ನಳ್ಳಿಯಲ್ಲಿಂದು ಆಡಳಿತ ವೈದ್ಯಾದಿಕಾರಿಗಳಾದ ಡಾ.ಸೂರ್ಯಕಾಂತ ನೌಬಾದೆ ಅವರು ಸ್ವಂತ ರಕ್ತದಾನ ಮಾಡುವ ಮೂಲಕ ಬೃಹತ್ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.
ರಕ್ತದಾನ ಶಿಬಿರದಲ್ಲಿ 100ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು. ಈ ರಕ್ತದಾನ ಶಿಬಿರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಅಧಿಕಾರಿ, ಕಿರಿಯ ಮತ್ತು ಸಿ.ಎಚ್.ಓ. ಹಾಗೂ ಆಶಾ ಕಾರ್ಯಕರ್ತೆಯರು, ಪಪ್ಪು ಸೇರಿದಂರೆ ಇತರರು ಉಪಸ್ಥಿತರಿದ್ದರು.
ಮಂಗಳೂರು.09.ಆಗಸ್ಟ್.25:- 2025-26ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಾತಿ-ಸಂದರ್ಶನ ದಿನಾಂಕ ಮತ್ತು ಸಮಯ ನಿಗದಿಪಡಿಸಲಾಗಿದ್ದು, ಆಯ್ಕೆಗೆ ಸಂಬಂಧಿಸಿ ಸಂದರ್ಶನವು ಮಂಗಳೂರು ವಿಶ್ವವಿದ್ಯಾನಿಲಯದ…
ಕೊಪ್ಪಳ.08.ಆಗಸ್ಟ್.25: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ಕಾನೂನು ಪದವಿ ಪಡೆದಿರುವ ಅಭ್ಯರ್ಥಿಗಳಿಗೆ…
ಕೊಪ್ಪಳ.08.ಆಗಸ್ಟ್.25: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಧನಂಜಯ ಮಠದ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ…
ಕೊಪ್ಪಳ.08.ಆಗಸ್ಟ್.25: ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡಗಳು ಬೇಕಾಗಿವೆ ಎಂದು ಸಮಾಜ ಕಲ್ಯಾಣ ಇಲಾಖೆಯ…
ಕೊಪ್ಪಳ.08.ಆಗಸ್ಟ್.25: ಕರ್ನಾಟಕ ಮುಕ್ತ ಶಾಲೆ–ಕೆ.ಓ.ಎಸ್ ಪೂರಕ ಪರೀಕ್ಷೆಗಳು ಆಗಸ್ಟ್ 11ರಿಂದ ಕೊಪ್ಪಳದ ಮುನಿರಾಬಾದ್‌ನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ…
ಕೊಪ್ಪಳ.08.ಆಗಸ್ಟ್.25: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅವರು ಆಗಸ್ಟ್ 9 ರಂದು ಶನಿವಾರ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ…