ಮುಂಬೈ.03.ಮಾರ್ಚ್.25:- ಮಹಾರಾಷ್ಟ್ರದಲ್ಲಿ ಮಹಾಯುವತಿ ಸರ್ಕಾರ ಬಗ್ಗೇ ಜನ ಹೂಹ ಪೋಹಗಾಳಿ ಎಬ್ಬಿಸಿದ್ದಾರೆ ಅಧಿಕಾರದಲ್ಲಿರುವ “ಮಹಾಯುತಿ’ ಮೈತ್ರಿಕೂಟದಲ್ಲಿ ಭಿನ್ನಮತ ಉಂಟಾಗಿದೆ ಎಂಬ ಎಂಬ ವದಂತಿಗಳ ಬೆನ್ನಲ್ಲೇ ಮೈತ್ರಿಕೂಟದಲ್ಲಿರುವ ಮೂವರು ನಾಯಕರು ಸ್ಪಷ್ಟನೆ ಕೊಟ್ಟಿದ್ದು, ಮಹಾಯುತಿ ಸದೃಢವಾಗಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಸಿಎಂ ಫಡ್ನವೀಸ್, ಡಿಸಿಎಂ ಅಜಿತ್ ಪವಾರ್ ಸಮ್ಮುಖದಲ್ಲಿ ಮಾತನಾಡಿದ ಏಕನಾಥ ಶಿಂಧೆ, ನೀವು ಎಷ್ಟಾದರೂ ವದಂತಿ ಹಬ್ಬಿಸಿ.ಮಹಾರಾಷ್ಟ್ರದ ಬಿರು ಬಿಸಿಲಿನಲ್ಲಿ ನಾವು ಶೀತಲ ಸಮರ ಮಾಡುವುದಾದರೂ ಹೇಗೆ’ ಎಂದು ಹಾಸ್ಯಚಟಾಕಿ ಹಾರಿಸಿದ್ದಾರೆ.
ಈ ಮೂಲಕ ಮೈತ್ರಿಕೂಟದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದು ನಮ್ಮ 2ನೇ ಬಜೆಟ್ ಅಧಿವೇಶನವಾಗಿದೆ.
ಆದರೆ ಈ ಬಾರಿ ನಮ್ಮ ಪಾತ್ರಗಳು ಬಲಾಗಿವೆಯಷ್ಟೇ. ಅಜಿತ್ ಅಣ್ಣ ಪಾತ್ರ ಹಾಗೇ ಉಳಿದುಕೊಂಡಿದೆ’ ಎಂದು ಶಿಂಧೆ ಹೇಳಿದ್ದಾರೆ.
ಫಡ್ನವೀಸ್ ಮಾತನಾಡಿ ಮಹಾಯುತಿಯಲ್ಲಿ ಒಡಕು ಪ್ರಶ್ನಿಸುತ್ತಿರುವ ವಿಪಕ್ಷದ ಒಕ್ಕೂಟ ಸದೃಢವಾಗಿದೆ ಯೇ’ ಪ್ರಶ್ನಿಸಿದ್ದಾರೆ.
ಇತ್ತೀಚೆಗೆ ಫಡ್ನವೀಸ್ ನಡೆಸಿದ ಸಭೆಗೆ ಏಕನಾಥ ಶಿಂಧೆ ಗೈರಾಗಿದ್ದಾಗ ಮೈತ್ರಿಕೂಟದಲ್ಲಿ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ವದಂತಿ ಕೇಳಿಬಂದಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಶಿಂಧೆ ನನ್ನನ್ನು ಹಗುರವಾಗಿ ಪರಿಗಣಿಸಬೇಡಿ ಎಂದಿದ್ದರು.
ರಾಯಚೂರು.03.ಆಗಸ್ಟ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರ…
ರಾಯಚೂರು.03.ಆಗಸ್ಟ್.25:- ಯೂರಿಯಾ ಗೊಬ್ಬರ ವಿತರಿಸಿದ ವಿವರ (ಮೆಟ್ರೀಕ್ ಟನ್ ಗಳಲ್ಲಿ) ಅನ್ನಪೂರ್ಣೇಶ್ವರಿ ಅಗ್ರೋ ಟ್ರೇಡಿಂಗ್ ಕ್ಯಾಂಪ್ ಬ್ಯಾಗ್ವಾಟ್ -9, ಬಂದೇನವಾಜ್…
ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ…
ರಾಯಚೂರು.03.ಆಗಸ್ಟ್.25: ಪ್ರಸ್ತುತ ಶೈಕ್ಷಣಿಕ ವರ್ಷ 2025-26 ನೇ ಸಾಲಿಗೆ ಪಿಯುಸಿ ಪ್ರಥಮ ವರ್ಷದ ವಿಜ್ಞಾನ ವಿಷಯದ ತರಗತಿಗೆ ಪ್ರವೇಶ ಪ್ರಕ್ರಿಯೆ…
ರಾಯಚೂರು.03.ಆಗಸ್ಟ್.25: ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಧೀನದ ರಾಜೀವ್ ಗಾಂಧಿ ಸೂಪರ್‌ಸ್ಪೆಷಾಲಿಟಿ (ಓಪೆಕ್) ಆಸ್ಪತ್ರೆಯಲ್ಲಿ ಬೋಧಕೇತರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ…
ರಾಯಚೂರು.03.ಆಗಸ್ಟ.25: ಆಗಸ್ಟ್ 27ರಂದು ಆಚರಿಸುವ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಪೂರ್ವಭಾವಿ ಸಭೆಯು ಆಗಸ್ಟ್ 7ರ…