====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================
ಬೀದರ.06.ಮಾರ್ಚ್.25:-ಮಹಿಳಾ ದಿನಾಚರಣೆಯ ಅಂಗವಾಗಿ ದಿನಾಂಕ:೦೯/೦೩/೨೦೨೫ ರಂದು ಮಹಿಳಾ ಸರಕಾರಿ ನೌಕರರಿಗೆ ವಿವಿಧ ಕ್ರೀಡೆಗಳನ್ನು ಬೀದರನ ಸರ್ಕಾರಿ ನೌಕರರ ಸಮುದಾಯ ಭವನದ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ನೂತನ ಜಿಲ್ಲಾ ಅಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ ಅವರು ಪತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೂತನವಾಗಿ ಪ್ರಸಕ್ತ ಸಾಲಿಗೆ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಸೋಮಶೇಖರ ಬಿರಾದಾರ ರವರ ನೇತೃತ್ವದಲ್ಲಿ ದಿ. ೦೯/೦೩/೨೦೨೫ ರಂದು ಬೆಳಿಗ್ಗೆ ೧೦:೦೦ ಗಂಟೆಯಿAದ ಸರಕಾರಿ ನೌಕರರ ಸಮುದಾಯ ಭವನ ಪ್ರತಾಪ ನಗರ ಬೀದರನಲ್ಲಿ ಮಹಿಳಾ ಸರಕಾರಿ ನೌಕರರಿಗೆ ಒಂದು ದಿನದ ಕ್ರೀಡೆಗಳು ಆಯೋಜಿಸಲಾಗಿದ್ದು ಸದರಿ ಕ್ರೀಡೆಯಲ್ಲಿ ಭಾಗವಹಿಸುವಂತೆ ಇಲಾಖೆಗಳ ಮಹಿಳಾ ಸಿಬ್ಬಂದಿಳಿಗೆ ಭಾಗವಹಿಸಲು ಕೋರಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮನೋಹರ ಕಾಶಿ -೯೯೮೬೩೭೨೦೯೪, ಕೃಷ್ಣ -೮೭೯೨೨೭೩೯೫೪, ರೂಪಾ ಕೋರಿ-೯೪೮೧೪೪೯೭೧೯, ಶ್ರೀಮಂತ ಸಪಾಟೆ ೯೮೪೪೩೮೮೮೧೪ ರವರಿಗೆ ಸಂಪರ್ಕಿಸಲು ಕೋರಿದೆ.
ಆಯೋಜಿಸಲಾದ ಕ್ರೀಡೆಗಳು ಇಂತಿವೆ. ೧) ಮ್ಯೂಸಿಕಲ್ ಚೇರ್, ೨) ನಿಂಬೆಹಣ್ಣಿನ ಆಟ, ೩) ಬಲೂನ್ ಸ್ಪರ್ಧೆ, ಹಗ್ಗಜಗ್ಗಾಟ, ೫)ರಂಗೋಲಿ ಸ್ಪರ್ಧೆ (ವಿ. ಸೂ. ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸುವ ಮಹಿಳಾ ನೌಕರರ ಸ್ಪರ್ಧಾಳುಗಳು ರಂಗೋಲಿಗೆ ಬೇಕಾಗುವ ಸಾಮಗ್ರಿಗಳು ಬಣ್ಣಗಳು ಸ್ವತ: ತೆಗೆದುಕೊಂಡು ಬರಬೇಕು. ಎಂದವರು ತಿಳಿಸಿದ್ದಾರೆ.
====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================
ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ …
ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ…
ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ…
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…