ಮಹಿಳಾ ಫಲಾನುಭವಿಗಳಿಗೆ ಹೋಲಿಗೆ ಯಂತ್ರ ವಿತರಣೆ ಮಾಡಿದ ಸಚಿವ ರಹೀಮ್ ಖಾನ.!

ಬೀದರ.12.ಫೆ.25:- ಇಂದು 2023-24ನೇ ಸಾಲಿನಲ್ಲಿನ ನಗರದಲ್ಲಿ ಹೊಲಿಗೆ ಯಂತ್ರ ವಿತರಣೆ 27 ಫಲಾನುಭವಿಗಳಿಗೆ ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್ ಅವರು ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಿದರು.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಡಿಯಲ್ಲಿ ಆಯ್ಕೆಯಾದ 27 ಮಹಿಳಾ ಫಲಾನುಭವಿಗಳಿಗೆ ವಿತರಣೆ ಮಾಡಿದ್ರು.

ಇಂದು ನಗರದಲ್ಲಿ ಹೊಲಿಗೆ ಯಂತ್ರ ವಿತರಣೆ ಮಾಡಿ, ಮಾತನಾಡಿದ ಅವರು, ಹೊಲಿಗೆ ಯಂತ್ರಗಳನ್ನು ಸರಬರಾಜು ಮಾಡಿರುವುದು ತುಂಬಾ ಸಂತೋಷದ ವಿಷಯವಾಗಿದೆ.

ಆಯ್ಕೆಯಾದ ಎಲ್ಲ ಫಲಾನುಭವಿಗಳಿಗೆ ಈ ಯೋಜನೆಯಿಂದ ಸ್ವಂತ ದುಡಿಮೆ ಮಾಡಿ ಆರ್ಥಿಕವಾಗಿ ಮುಂದೆ ಬರಲು ತುಂಬಾ ಸಹಾಯವಾಗುತ್ತದೆ. ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿ, ಸಿಬ್ಬಂದಿ ಹಾಗೂ ಮಹಿಳೆಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

prajaprabhat

Recent Posts

ಆ.10ರೊಳಗೆ ಒಳಮೀಸಲಾತಿ ಜಾರಿ ಮಾಡಿ ಇಲ್ಲದಿದ್ದರೆ ಕುರ್ಚಿ ಬಿಟ್ಟು ಕೆಳಗಿಳಿಯಿರಿ.

ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್‌ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…

38 minutes ago

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕಡ್ಡಾಯ- ಡಾ. ಸುರೇಶ ಇಟ್ನಾಳ

ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…

1 hour ago

Free Couching ಅಲ್ಪಸಂಖ್ಯಾತರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…

1 hour ago

ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಆಸಕ್ತರು ಭಾಗವಹಿಸಿ

ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…

1 hour ago

ನ್ಯಾಯಾಲಯಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಸೇವೆ ಪೂರೈಕೆಗೆ ಅರ್ಜಿ ಆಹ್ವಾನ<br>

ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…

2 hours ago

ಆಗಸ್ಟ್ 6 ರಂದು ಜಿಲ್ಲಾಮಟ್ಟದ ಹದಿಹರೆಯದ ಹೆಣ್ಣುಮಕ್ಕಳ ಸಮಾವೇಶ<br>

ಕೊಪ್ಪಳ.03.ಆಗಸ್ಟ.25:- ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕ, ಮಹಿಳಾ…

2 hours ago