ಬೀದರ.23.ಜನವರಿ.25:- ನಗರಸಭೆ ಬೀದರ್ ದೀನ್ ದಯಾಳ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಡೇ-ನಲ್ ಅಭಿಯಾನದಡಿ ನಗರದ ಆಸ್ತಿ ತೆರಿಗೆ ಹಾಗೂ ನೀರಿನ ಶುಲ್ಕ ವಸೂಲಾತಿ ಸಂಗ್ರಹಣೆ ಮಾಡುವ ಕಾರ್ಯಕ್ರಮ ಅನುಷ್ಠಾನಗೊಳಿಸಲು ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳು ಈಗಾಗಲೇ ನಗರಸಭೆ ಬೀದರ ವತಿಯಿಂದ ರಚಿಸಿರುವ ಡೇ-ನಲ್ಮ್ ಅಭಿಯಾನದಡಿ ನೋಂದಾಯಿಸಿರಬೇಕು ಹಾಗೂ ಪಂಚಸೂತ್ರ ಅನುಸರಿಸುತ್ತಿರಬೇಕು. ಸಂಘದ ಸದಸ್ಯರು ಕನಿಷ್ಠ 7ನೇ ತರಗತಿಯವರೆಗೆ ಶಿಕ್ಷಣ ಹಾಗೂ ಎಲೆಕ್ಟ್ರಾನಿಕ್ ಪರಿಕರಗಳ ಬಳಕೆ ಗೊತ್ತಿರಬೇಕು. ಸಂಘದ ಹೆಸರಿನಲ್ಲಿ ಸಕ್ರಿಯ ಬ್ಯಾಂಕ್ ಖಾತೆ ಹೊಂದಿರಬೇಕು.
ಹಾಗೂ ಬ್ಯಾಂಕನ ತಮ್ಮ ಖಾತೆಯಲ್ಲಿ ಸಾಲ ಪಡೆದು ನಿಯಮಿತವಾಗಿ ಮರು ಪಾವತಿ ಮಾಡಿರಬೇಕು.ಆಸಕ್ತ ಮಹಿಳಾ ಸ್ವ-ಸಹಾಯ ಸಂಘಗಳು ಡೇ-ನಲ್ಮ್ ಶಾಖೆಯಲ್ಲಿ ಅರ್ಜಿಗಳನ್ನು ದಿನಾಂಕ: 24-01-2025 ರಿಂದ 05-02-2025 ರೊಳಗಾಗಿ ಅರ್ಜಿಯನ್ನು ಪಡೆದು ನಗರಸಭೆ ಕಾರ್ಯಾಲಯ ಕಚೇರಿಗೆ ಸಲ್ಲಿಸುವಂತೆ ಅವರು ತಿಳಿಸಿದ್ದಾರೆ.
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…