ಮಹಿಳೆ ಕಾಣೆ: ಪತ್ತೆಗಾಗಿ ಮನವಿ

ಬೀದರ.04.ಜೂನ್.25:- ಬೀದರನ ಏರ್ ಫೋರ್ಸ ವಸತಿ ಗೃಹ ಚಿದ್ರಿ ನಿವಾಸಿಯಾದ ಪಲ್ಲವಿ ನಾಗಪ್ಪ ತಳವಾರ (ವ:24) ಇವರು ದಿನಾಂಕ: 24-05-2025 ರಂದು ಮನೆಯಿಂದ ಹೊರಗಡೆ ಹೋಗಿ ಕಾಣೆಯಾಗಿರುತ್ತಾಳೆ.


ಕಾಣೆಯಾದ ಮಹಿಳೆಯು 5 ಅಡಿ ಎತ್ತರ ಇದ್ದು, ಕೆಂಚನೆ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮೈಮೇಲೆ ಕೆಂಪು ಬಣ್ಣದ ಚೂಡಿದಾರ ಪೈಜಾಮಾ ಧರಿಸಿದ್ದು, ಹಿಂದಿ, ಕನ್ನಡ ಹಾಗೂ ಮರಾಠಿ ಭಾಷೆಯಲ್ಲಿ ಮಾತನಾಡುತ್ತಾಳೆ.


ಈ ಕಾಣೆಯಾದ ಮಹಿಳೆಯ ಬಗ್ಗೆ ಯಾರಿಗಾದರೂ ಮಾಹಿತಿ ಸಿಕ್ಕಲ್ಲಿ ಗಾಂಧಿ ಗಂಜ್ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 08482-226233, 9480803448, ಕಂಟ್ರೋಲ್ ರೂಮ್ ಬೀದರ ದೂರವಾಣಿ ಸಂಖ್ಯೆ: 08482-226704 ಗೆ ಸಂಪರ್ಕಿಸುವoತೆ ಗಾಂಧಿ ಗಂಜ್ ಪೊಲೀಸ್ ಠಾಣೆಯ ಸಬ್ ಇನ್ಸಪೇಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

1 hour ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

1 hour ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

2 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

2 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

2 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

2 hours ago