10 ಡಿಸೆಂಬರ್24 :- ಬಸವಕಲ್ಯಾಣ ತಾಲ್ಲೂಕಿನ ಕಿಟ್ಟಾ ಗ್ರಾಮದ ನಿವಾಸಿಯಾದ ರಾಣಿ ತಂದೆ ರಾಮಲಿಂಗ ಮೇಟಿಕರ (ವಯಸ್ಸು 18 ವರ್ಷ) ಇವರು ದಿನಾಂಕ: 28-11-2024 ರಂದು ಮನೆಯಿಂದ ಹೋರಗಡೆ ಹೋಗಿ ಕಾಣೆಯಾಗಿರುತ್ತಾಳೆ.
ಈ ಕಾಣೆಯದ ಮಹಿಳೆ 4 ಫೀಟ್ 6 ಇಂಚ್ ಎತ್ತರ ಇದ್ದು, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಮೈಮೇಲೆ ಹಸಿರು ಬಣ್ಣದ ಚೂಡಿದಾರ ಧರಿಸಿರುವ ಇವರು ಕನ್ನಡ ಭಾಷೆಯಲ್ಲಿ ಮಾತನಾಡುತ್ತಾರೆ.
ಈ ಕಾಣೆಯಾದ ಮಹಿಳೆ ಬಗ್ಗೆ ಯಾರಿಗಾದರೂ ಮಾಹಿತಿ ಸಿಕ್ಕಲಿ ಡೆಪ್ಯುಟಿ ಸೂಪರಿಟೆಂಡೆoಟ್ ಆಫ್ ಪೊಲೀಸ್ ಹುಮನಾಬಾದ ಅವರ ಮೊಬೈಲ್ ಸಂಖ್ಯೆ: 9480803422,
ಸರ್ಕಲ್ ಪೊಲೀಸ್ ಇನ್ಸಪೇಕ್ಟರ್ ಮಂಠಾಳ ಸರ್ಕಲ್ ದೂರವಾಣಿ ಸಂಖ್ಯೆ: 9480803438,
ಪಿಎಎಸ್‌ಐ ಬಸವಕಲ್ಯಾಣ ರೂರಲ್ ಪೊಲೀಸ್ ಸ್ಟೇಷನ ಮೊಬೈಲ್ ಸಂಖ್ಯೆ: 9480803460,
ದೂರವಾಣಿ ಸಂಖ್ಯೆ: 08481-252333ಗೆ ಸಂಪರ್ಕಿಸಬಹುದಾಗಿದೆ ಎಂದು ಬಸವಕಲ್ಯಾಣ ಗ್ರಾಮೀಣ ಠಾಣೆಯ ಪಿ.ಎಸ್.ಐ. ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ …
ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ…
ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ…
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…