08/06/2025 7:38 PM

Translate Language

Home » ಲೈವ್ ನ್ಯೂಸ್ » ಮಹಿಳೆ ಕಾಣೆ: ಪತ್ತೆಗಾಗಿ ಮನವಿ

ಮಹಿಳೆ ಕಾಣೆ: ಪತ್ತೆಗಾಗಿ ಮನವಿ

Facebook
X
WhatsApp
Telegram


ಬೀದರ.28.ಜನೆವರಿ.25. ಬೀದರನ ಭೀಮನಗರ ನಿವಾಸಿಯಾದ ಆರುತಿ ತಂದೆ ಭೀಮಣ್ಣ (ಗಂಡ-ಲಕ್ಷ್ಮೀಕಾಂತ) (ವ:28) ಇವರು ದಿನಾಂಕ: 24-01-2025 ರಂದು ಮನೆಯಿಂದ ಹೊರಗಡೆ ಹೋಗಿ ಕಾಣೆಯಾಗಿರುತ್ತಾಳೆ.


ಕಾಣೆಯಾದ ಮಹಿಳೆ 5 ಫೀಟ್ ಎತ್ತರ ಇದ್ದು, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕಪ್ಪು ಕೂದಲು, ಉದ್ದ ಮುಖ, ಅಗಲ ಹಣೆ ಇದ್ದು, ಕಾಣೆಯಾದ ಸಮಯದಲ್ಲಿ ಮೈಮೇಲೆ ಚಾಕಲೇಟ ಕಲರ ಚೆಕ್ಸ್‍ವುಳ್ಳ ಚೂಡಿದಾರ ಸಲವಾರ ಮತ್ತು ಟಾಪ್ ಧರಿಸಿರುವ ಇವರು ಕನ್ನಡ, ಹಿಂದಿ, ಮರಾಠಿ ಭಾಷೆಯಲ್ಲಿ ಮಾತನಾಡುತ್ತಾರೆ.

ಈ ಕಾಣೆಯಾದ ಮಹಿಳೆ ಬಗ್ಗೆ ಸುಳಿವು ಅಥವಾ ಮಾಹಿತಿ ಸಿಕ್ಕಲ್ಲಿ ಬೀದರ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ. ಮೊಬೈಲ್ ಸಂಖ್ಯೆ: 9480803445 ಗೆ ಸಂಪರ್ಕಿಸುವಂತೆ ಬೀದರ ಉಪನಗರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!