ಬೀದರ.21.ಮೇ.25:- ಬೀದರನ ಹುಲಸೂರ ತಾಲ್ಲೂಕಿನ ಕಾದೇಪೂರ ಗ್ರಾಮದ ನಿವಾಸಿಯಾದ ಶೃತಿ ಗೋಪಾಳರಾವ ಬಿರಾದಾರ (19) ಇವರು ದಿನಾಂಕ: 06-05-2025 ರಂದು ಮನೆಯಿಂದ ಹೊರಗಡೆ ಹೋಗಿ ಕಾಣೆಯಾಗಿರುತ್ತಾಳೆ.
ಕಾಣೆಯಾದ ಮಹಿಳೆಯು 5 ಅಡಿ ಎತ್ತರ ಇದ್ದು, ನೋಡಲು ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಮೈಮೇಲೆ ಕಪ್ಪು ಬಣ್ಣದ ಟಾಪ್ ಮತ್ತು ಕಪ್ಪು ಬಣ್ಣದ ಪ್ಯಾಂಟ, ಬೂದು ಬಣ್ಣದ ಓಡನಿ ಧರಿಸಿರುವ ಇವಳು ಹಿಂದಿ, ಕನ್ನಡ ಹಾಗೂ ಮರಾಠಿ ಭಾಷೆಯಲ್ಲಿ ಮಾತನಾಡುತ್ತಾಳೆ.
ಈ ಕಾಣೆಯಾದ ಮಹಿಳೆಯ ಬಗ್ಗೆ ಸುಳಿವು ಸಿಕ್ಕಲ್ಲಿ ಸಿ.ಪಿ.ಐ. ಮಂಠಾಳ ಅವರ ಮೊಬೈಲ್: 9844782021, ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ. ಅವರ ಮೊಬೈಲ್: 9480803460ಗೆ ಸಂಪರ್ಕಿಸಲು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…