ಕೊಪ್ಪಳ.20.ಜೂನ.25:- ಗಂಗಾವತಿ ತಾಲ್ಲೂಕಿನ ದಾಸನಾಳ ಗ್ರಾಮದ ನಿವಾಸಿ 40 ವರ್ಷದ ಕೆರೆಯಮ್ಮ ಗಂಡ ಶಂಕ್ರಪ್ಪ ಯರಬಟ್ಟಿ ಎಂಬ ಮಹಿಳೆ 2023ರ ಫೆಬ್ರವರಿ 23 ರಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ:46/2023 ಕಲಂ ಮನುಷ್ಯ ಕಾಣೆ ಅಡಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯ ಚಹರೆ:
ಕಾಣೆಯಾದ ಮಹಿಳೆಯು 5 ಅಡಿ ಎತ್ತರ, ದುಂಡು ಮುಖ, ಸಾದಗಪ್ಪು ಮೈ ಬಣ್ಣ ಹೊಂದಿದ್ದು, ಕಾಣೆಯಾದಾಗ ಸೀರೆ ಮತ್ತು ಜಂಪರ್ ಧರಿಸಿದ್ದರು. ಕನ್ನಡ ಭಾಷೆ ಮಾತನಾಡುತ್ತಾರೆ.
ಮೇಲ್ಕಂಡ ಚಹರೆಯ ಮಹಿಳೆಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಗಂಗಾವತಿ ಗ್ರಾಮೀಣ ಪೋಲಿಸ್ ಠಾಣೆ ಪಿಐ ದೂ.ಸಂ: 08533-230854, 9480803730 ಎಸ್‌ಪಿ ಕಚೇರಿ: 08539-230111 ಗೆ ಸಂಪರ್ಕಿಸಿ ಮಾಹಿತಿ ನೀಡಬೇಕು ಎಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…