ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಾಜಶೇಖರ ಬಿ ಪಾಟೀಲ್ ರವರು  ಪಟ್ಟಣದ‌‌ ಆರಾದ್ಯದೈವ  ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ.

ಹುಮನಾಬಾದ.14.ಜನವರಿ.25.(ಜಯಸಿಂಹ ನಗರ) ಸ್ಧಾಪನೆಗೂಂಡು 300 ವರ್ಷಗಳು ಗತಿಸಿದ ಸಂಭ್ರಮಾಚರಣೆ ಪ್ರಯುಕ್ತ *ಶ್ರೀ ವೀರಭದ್ರೇಶ್ವರ*  ದೇವಸ್ಥಾನದಲ್ಲಿ ಸುಕ್ಷೇತ್ರ ಮಾಣಿಕನಗರ ಸಂಸ್ಧಾನದ ಪೀಠಾದಿಪತಿಗಳಾದ ಪರಮ ಪೂಜ್ಯ ಜ್ನ್ಯಾನರಾಜ ಮಹಾರಾಜ ರವರ ದಿವ್ಯಸಾನಿಧ್ಯದಲ್ಲಿ ಆಯೋಜಿಸಿದ ವಿಶೇಷ  ಆರತಿ ಕಾರ್ಯಕ್ರಮಕ್ಕೆ ಆಗಮಿಸಿದ  ಮಾಣಿಕನಗರ ಸಂಸ್ದಾನದ ಪೀಠಾದಿಪತಿಗಳಾದ ಪರಮ ಪೂಜ್ಯ ಜ್ನ್ಯಾನರಾಜ ಮಹಾರಾಜ ರವರು .


ಹೀರೆಮಠ ಸಂಸ್ದಾನದ‌ ಪೀಠಾದಿಪತಿಗಳಾದ ಶ್ರೀ  ರೇಣುಕಾ ಗಂಗಾಧರ ಶಿವಾಚಾರ್ಯರು ಮಾನ್ಯ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಾಜಶೇಖರ ಬಿ ಪಾಟೀಲ್ ರವರು  ಪಟ್ಟಣದ‌‌ ಆರಾದ್ಯದೈವ  ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪರಮ ಪೂಜ್ಯ ಜ್ನಾನರಾಜ ಮಹಾರಾಜ ರವರನ್ನ ಹಾಗೂ ಶ್ರೀ  ರೇಣುಕಾ ಗಂಗಾಧರ ಶಿವಾಚಾರ್ಯ ರವರನ್ನ ಸನ್ಮಾನಿಸಿದರು.

೩೦೦ ವರ್ಷಗಳ ಹಿಂದಿನ ಕಾಲದಲ್ಲಿ ಸ್ದಾಪಿತವಾದ ಇಂದಿನ ಹುಮನಾಬಾದ ಅಂದಿನ‌ (ಜಯಸಿಂಹ) ನಗರದ ಇತಿಹಾಸದ ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ  ೩೦೦ ವರ್ಷಗಳ ಸಂಭ್ರಮಾಚರಣೆ ಕಾರ್ಯಕ್ರಮವು ಇಂದು ಯಶಸ್ವಿಯಾಗಿ ಜರುಗಿತ್ತು ಕಾರ್ಯಕ್ರಮವು ಸುಕ್ಷೇತ್ರ ಮಾಣಿಕನಗರದ ಮಾಣಿಕಪ್ರಭು ಸಂಸ್ದಾನದಿಂದ ಬೈಕ್‌ ರ್ಯಾಲಿಯ ಮುಖಾಂತರ ಪ್ರಾರಂಭಗೊಂಡು ಹುಮನಾಬಾದ ಪಟ್ಟಣದ ಆರಾದ್ಯದೈವ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಬಂದು ಸಮಾಪ್ತಿಗೂಂಡ ನಂತರ ಪೂಜ್ಯರ ದಿವ್ಯಸಾನಿದ್ಯದಲ್ಲಿ ವಿಶೇಷ ಪೂಜೆ ನೇರೆವೆರಿತು ತದನಂತರ ಸಭಿಕರನ್ನುದ್ದೆಶಿಸಿ ಪೂಜ್ಯರು *ಜಯಸಿಂಹ ನಗರದ* (ಹುಮನಾಬಾದ) ನ‌  ಇತಿಹಾಸ ತಿಳಿಸಿದರು.

ಈ ಶುಭಸಂಧರ್ಬದಲ್ಲಿ
ವಿಧಾನ ಪರಿಷತ ಸದಸ್ಯರಾದ ಶ್ರೀ ಡಾ.ಚಂದ್ರಶೇಖರ ಬಿ ಪಾಟೀಲ್ ರವರು
ಶ್ರೀ ಭೀಮರಾವ ಬಿ ಪಾಟೀಲ್ ರವರು
ಬಿದರ ಡಿ.ಸಿ.ಸಿ. ಬ್ಯಾಂಕನ ಉಪಾಧ್ಯಕ್ಷರು ಯುವನಾಯಕರಾದ ಶ್ರೀ ಅಭಿಷೇಕ ಆರ್ ಪಾಟೀಲ್ ರವರು‌ ಹಿರಿಯರು ಮಾಜಿ ಜಿಲ್ಲಾ ಪಂಚಾಯತ ಸದಸ್ಯರು ವೀರಭದ್ರೇಶ್ವರ ದೇವಸ್ಥಾನದ ಸಮಿತಿಯ ಅಧ್ಯಕ್ಷರಾದ ಶ್ರೀ ವೀರಣ್ಣ ಪಾಟೀಲ್ ರವರು ಸೇರಿದಂತೆ ದೇವಸ್ಥಾನ ಮಂಡಳಿಯ ಸರ್ವಸದಸ್ಯರು ಸದಭಕ್ತಾದಿಗಳು ಗೌರವಾನ್ವಿತ ಪುರಸಭಾ ಸದಸ್ಯರು ಮಾಧ್ಯಮ ಮಿತ್ರರು ಉಪಸ್ಥಿತರಿದ್ದರು.

prajaprabhat

Recent Posts

ಆ.6 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…

10 minutes ago

ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…

13 minutes ago

ಸಾರಿಗೆ ನೌಕರರ ರಜೆ ರದ್ದು : ಸಾರಿಗೆ ಇಲಾಖೆ ಆದೇಶ

ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

19 minutes ago

5 ಆಗಸ್ಟ್’ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್’ಗೆ ಅರ್ಜಿ.

ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…

1 hour ago

ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಪೋಷಕರಿಗೆ ಭತ್ಯೆ : ಸರ್ಕಾರದ ಆದೇಶ

ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…

1 hour ago

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

6 hours ago