ಬೀದರ.16.ಜುಲೈ.25:- ಬೀದರ್ ಜಿಲ್ಲೆಯ ಎಲ್ಲಾ ಮಾಜಿ ಸೈನಿಕರಿಗೆ, ಹಿರಿಯ ನಾಗರಿಕರಿಗೆ ಮತ್ತು ಅವರ ಕುಟುಂಬಸ್ಥರಿಗೆ ” ಒಂದು ದಿವಸದ ಆರೋಗ್ಯಕರ ಹಾಗೂ ಸುಖಕರ ಜೀವನದ ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ
ಮುಂಬೈನ ಸುಪ್ರಸಿದ್ಧ ಹಾಗು ಅನುಭವಿ ವೈದ್ಯರಾದ ಬಿ.ಕೆ. ಡಾ|| ಸಚಿನ್ ಪರಬ (MBBS, MBA, M.Sc, PDCR) ಅವರು ಜುಲೈ 16 ರಂದು ಬೆಳಗ್ಗೆ 10 ಗಂಟೆಗೆ ನಗರದ ಬ್ರಹ್ಮಕುಮಾರಿಸ ಪಾವನಧಾಮ ಜೆಪಿ ನಗರ ಜನವಾಡ ರಸ್ತೆ ಬೀದರ್ನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾಜಿ ಸೈನಿಕರು ಮತ್ತು ಹಿರಿಯ ನಾಗರಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲಾ ಮಾಜಿ ಸೈನಿಕರಿಗೂ ಹಾಗೂ ಹಿರಿಯ ನಾಗರಿಕರು ಮತ್ತು ಅವರ ಕುಟುಂಬಸ್ಥರಿಗೆ ದಿನನಿತ್ಯದ ಜೀವನದ ಹಾಗೂ ತಮ್ಮಆರೋಗ್ಯದ ಬಗ್ಗೆ ತಮ್ಮನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಈ ಕಾರ್ಯಕ್ರಮದಲ್ಲಿ ಭಾಗ ವಹಿಸುವ ವೀರನಾರಿಯರು ಹಾಗೂ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರಿನಲ್ಲಿ ಭಾಗವಹಿಸಿದ ಮಾಜಿ ಸೈನಿಕರಿಗೂ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಅಶೋಕ್ ಕುಮಾರ್ ಕಾರಂಜಿ ಮಾಜಿ ಅಧ್ಯಕ್ಷರು ಮಾಜಿ ಸೈನಿಕ ಸಂಘ ಬೀದರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…