Home » ಲೈವ್ ನ್ಯೂಸ್ » ಮಾರ್ಚ್ 1ರಂದು ಕೊಪ್ಪಳದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಮ್ಯಾರಥಾನ್ ಓಟ

ಮಾರ್ಚ್ 1ರಂದು ಕೊಪ್ಪಳದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಮ್ಯಾರಥಾನ್ ಓಟ

Facebook
X
WhatsApp
Telegram

ಕೊಪ್ಪಳ.26.ಫೆಬ್ರವರಿ.26: ಕೊಪ್ಪಳ ಜಿಲ್ಲಾ ಪೊಲೀಸ್ ವತಿಯಿಂದ “ನಮ್ಮ ಪೊಲೀಸ್ ನಮ್ಮ ಹೆಮ್ಮೆ”, “ಫಿಟ್ನೆಸ್ ಫಾರ್ ಆಲ್” ಮತ್ತು “ಡ್ರಗ್ಸ್ ಫ್ರೀ ಕರ್ನಾಟಕ” ವಿಷಯಗಳ ಕುರಿತು ಐದು ಮತ್ತು ಆರು ಕಿಲೋಮೀಟರ್ ಮ್ಯಾರಥಾನ್ ಓಟವನ್ನು ಮಾರ್ಚ್ 1 ರಂದು ಬೆಳಿಗ್ಗೆ 6 ಗಂಟೆಗೆ ಕೊಪ್ಪಳ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಿoದ ಹಮ್ಮಿಕೊಳ್ಳಲಾಗಿದೆ.

ಈ ಮ್ಯಾರಥಾನ್ ಓಟದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಸಿಬ್ಬಂದಿಯವರೊoದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೊಪ್ಪಳ ಜಿಲ್ಲಾ ಪೋಲಿಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology