ಬೀದರ.3.ಮಾರ್ಚ.25:-ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನೌಬಾದ ಬೀದರನಲ್ಲಿ ಮಾರ್ಚ.5 ರಂದು ಬೆಳಿಗ್ಗೆ 9.30 ರಿಂದ 1 ಗಂಟೆಯವರೆಗೆ ಹೈದ್ರಾಬಾದ ನಗರದ ಪಟನ್ ಚೇರುನಲ್ಲಿರುವ ನ್ಯೂಲಾಂಡ್ ಲಾಬೋರೇಟರಿಸ್ ಕಂಪನಿಯಲ್ಲಿ ಸುಮಾರು 50 ಹುದ್ದೆಗಳಿಗೆ ರಸಾಯನ ಶಾಸ್ತ್ರದಲ್ಲಿ ಪಿಯುಸಿ ಪಾಸ್/ಫೇಲ್ ಹಾಗೂ ರಸಯಾನ ಶಾಸ್ತ್ರದಲ್ಲಿ ಬಿ.ಎಸ್ಸಿ/ಎಂ.ಎಸ್ಸಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಸಕ್ಕಾಗಿ ಉದ್ಯೋಗ ಮತ್ತು ಮಾಹಿತಿ ಕೇಂದ್ರ ಹಾಗೂ ರಸಾಯನ ಶಾಸ್ತ್ರ ವಿಭಾಗದ ಸಂಯುಕ್ತಶ್ರಯದಲ್ಲಿ “ವಿಶೇಷ ಉದ್ಯೋಗ ಮೇಳ”ವನ್ನು ಆಯೋಜಿಸಲಾಗಿದೆ ಎಂದು ಬೀದರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ ಆಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಅಂಕ ಪಟ್ಟಿಗಳ ಪ್ರತಿಗಳು, ಆಧಾರ/ಪ್ಯಾನ್ ಕಾರ್ಡ ಮತ್ತು ನಾಲ್ಕು ಭಾವಚಿತ್ರಗಳೊಂದಿಗೆ ಆಗಮಿಸಿ ಸದರಿ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.
ಹಾವೇರಿ.19.ಏಪ್ರಿಲ್.25:- ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ.ಇಲ್ಲಿನ ದಲಿತ ವಿದ್ಯಾರ್ಥಿನಿ ಸಾವು ಪ್ರಕರಣದಲ್ಲಿ ಇದೀಗ…
ಮುಂಬೈ.19.ಏಪ್ರಿಲ್.25:- ರಾಷ್ಟ್ರೀಯ ಶಿಕ್ಷಣ ನೀತಿ, NEP 2020 ರ ಪ್ರಕಾರ, ಮಹಾರಾಷ್ಟ್ರ ಸರ್ಕಾರವು ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ…
ಬೆಂಗಳೂರು,19.ಏಪ್ರಿಲ್.25:- ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿರುವ ವಿಚಾರ ಗೊತ್ತಾಗಿದೆ. ಈ ಬಗ್ಗೆ ಹೆಚ್ಚಿನ…
ಪಾಕಿಸ್ತಾನದಲ್ಲಿ ಇಂದು 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಯಾವುದೇ ಜೀವಹಾನಿ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿಲ್ಲ ಎಂದು ವರದಿಯಾಗಿದೆ. ರಾಷ್ಟ್ರೀಯ…
ಕಲಬುರಗಿ.19.ಏಪ್ರಿಲ್.25:- ರಾಜ್ಯದಲ್ಲಿ ಆಡಳಿತ ಕಾಂಗ್ರೇಸ್ ಪಕ್ಷ ಮತ್ತು ಭಾರತೀಯ ಜನತಾ ಪಾರ್ಟಿ ಮುಖಂಡರಾದ್ ಶ್ರೀರಾಮುಲು ಅವರು ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ…
ಹೊಸ ದೆಹಲಿ.19.ಏಪ್ರಿಲ್.25:- ಭಾರತ ಸರ್ಕಾರ ಚುನಾವಣಾ ಆಯೋಗ ಚುನ್ನವನೇ ಪ್ರಚಾರಕ್ಕಾಗಿ ಜಾಹೀರಾತುಗಳು ಸೇರಿದಂತೆ ಇತರ ಚುನಾವಣಾ ಸಾಮಗ್ರಿಗಳನ್ನು ಸಿದ್ಧಪಡಿಸುವಲ್ಲಿ ಕೃತಕ…