ಬೀದರ.18.ಮಾರ್ಚ.25:-110/33/11ಕೆವಿ ಜನವಾಡಾ ಉಪ-ಕೇಂದ್ರದಿAದ ಸರಬರಾಜು ಆಗುವ 11ಕೆವಿ ಕೆ.ಎಮ್.ಎಫ್. ಎನ್.ಜೆ.ವೈ. ಫೀಡರನ ಮೇಲೆ ಖeಛಿoಟಿಜuಛಿಣoಡಿiಟಿg ಕೆಲಸ ಇರುವುದರಿಂದ 11ಕೆವಿ ಚಾಂಬೋಳ ಐಪಿ ಫೀಡರ್ದಿಂದ ಚಾಂಚೋಳ, ಹಿಪ್ಪಳಗಾಂವ ಮತ್ತು ದದ್ದಪೂರ ಗ್ರಾಮಗಳಲ್ಲಿ ದಿನಾಂಕ: 19-03-2025 ರಿಂದ 30-03-2025 ರವರೆಗೆ ಬೆಳಿಗ್ಗೆ 5:00 ಗಂಟೆಯಿoದ ಮಧ್ಯಾಹ್ನ 12:00 ಗಂಟೆವರೆಗೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ.
ಪ್ರಯುಕ್ತ ಚಾಂಬೋಳ, ಹಿಪ್ಪಳಗಾಂವ ಮತ್ತು ದದ್ದಪೂರ ಊರಿನ ಫೀಡರಗಳ ಮೇಲೆ ಬರುವ ಎಲ್ಲಾ ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಬೀದರ ವಿಭಾಗದ ಜೆಸ್ಕಾಂ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…