ಬೀದರ.29.ಮಾರ್ಚ.25: – ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಾರ್ಚ.29 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.
ಅವರು ಮಾರ್ಚ.29 ರಂದು ಬೆಳಿಗ್ಗೆ 11 ಗಂಟೆಗೆ ಹುಮನಾಬಾದ ಥೇರ್ ಮೈದಾನದಲ್ಲಿ ಹಮ್ಮಿಕೊಂಡಿರುವ ಜಿಲ್ಲಾಡಳಿತ, ನಗರಾಭಿವೃದ್ಧಿ ಇಲಾಖೆ ಬೀದರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಪುರಸಭೆ ಹುಮನಾಬಾದ ಇವರ ಸಂಯುಕ್ತಶ್ರಯದಲ್ಲಿ ಕೇಂದ್ರ ಪುರಸ್ಕøತ ಅಮೃತ್ 2.0 ಯೋಜನೆಯಡಿ ಹುಮನಾಬಾದ ಚಿಟಗುಪ್ಪಾ ಮತ್ತು ಹಳ್ಳಿಖೇಡ್ (ಬಿ) ಪಟ್ಟಣಗಳಿಗೆ ಕಾರಂಜಾ ಜಲಾಶಯದಿಂದ ನೀರು ಸರಬರಾಜು ಅಭಿವೃದ್ಧಿ ಯೋಜನೆಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ಬೀದರ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6.05 ಗಂಟೆಗೆ ಪುರಸಭೆ ಕಛೇರಿ ಹತ್ತಿರ, ಕಾಲಿ ಮಜ್ಜಿದ್ ಭಾಲ್ಕಿಯಲ್ಲಿ ಸೌಹಾರ್ದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಭಾಲ್ಕಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಬಾಗಲಕೋಟೆ.07.ಜೂನ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬಾಗಲಕೋಟ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭ ಇದೇ ತಿಂಗಳು ಜೂನ್ 10 ರಂದು ಬೆಳಿಗ್ಗೆ…
ಫ್ರೆಂಚ್ ಓಪನ್ ಟೆನಿಸ್‌ನಲ್ಲಿ, ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ಇಂದು ಸಂಜೆ ನಡೆಯಲಿರುವ ಬಹುನಿರೀಕ್ಷಿತ ಮಹಿಳಾ ಸಿಂಗಲ್ಸ್…
"ಭಾರತವು ಯಾವಾಗಲೂ ಕಾನೂನಿನ ನಿಯಮ, ಜಾಗತಿಕ ಸಹಕಾರ ಮತ್ತು ವಿಶ್ವ ವೇದಿಕೆಯಲ್ಲಿ ಸಂವಾದದ ಅಗತ್ಯವನ್ನು ಬೆಂಬಲಿಸಿದೆ" ಎಂದು ಲೋಕಸಭಾ ಸ್ಪೀಕರ್…
ಭಾರತದ ಮೇಲಿನ ಯಾವುದೇ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡಲಾಗುವುದು ಮತ್ತು ಭಯೋತ್ಪಾದಕರು ಮತ್ತು ಅವರ ಅಪರಾಧಿಗಳ ನಡುವೆ ಯಾವುದೇ ವ್ಯತ್ಯಾಸವನ್ನು…
ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ನಕ್ಸಲ್ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ ಅಧಿಕಾರಿಗಳನ್ನು ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ…
ಹೊಸ ದೆಹಲಿ.07.ಜೂನ್.25:-ಚೈನೀಸ್ ತೈಪೆಯಲ್ಲಿ ನಡೆದ ತೈವಾನ್ ಅಥ್ಲೆಟಿಕ್ಸ್ ಓಪನ್ 2025 ರ ಆರಂಭಿಕ ದಿನದಂದು ಭಾರತ ಆರು ಚಿನ್ನದ ಪದಕಗಳನ್ನು…