2025-26ನೇ ಸಾಲಿನ ಜಿಲ್ಲಾ ವಲಯ ಮತ್ತು ರಾಜ್ಯ ವಲಯ ಯೋಜನೆಗಳಡಿ ವಿವಿಧ ಸೌಲಭ್ಯವನ್ನು ನೀಡಲು ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಿದೆ.ಜಿಲ್ಲಾ ವಲಯ ಯೋಜನೆಗಳು : ರೂ. 10000/- ಮೌಲ್ಯದ ಮೀನುಗಾರಿಕೆ ಸಲಕರಣೆ ಕಿಟ್ಟು/ಫೈಬರ್ ಗ್ಲಾಸ್ ಹರಿಗೋಲು ಖರೀದಿ ಯೋಜನೆ (ಕಳೆದ 3 ವರ್ಷಗಳಲ್ಲಿ ಈ ಯೋಜನೆಯಡಿ ಸೌಲಭ್ಯ ಪಡೆದಿರಬಾರದು ಹಾಗೂ ಒಬ್ಬರಿಗೆ ಒಮ್ಮೆ ಮಾತ್ರ ಫೈಬರ್ ಗ್ಲಾಸ್ ಹರಿಗೋಲು ವಿತರಿಸಲಾಗುವುದು) ಮತ್ತು ದ್ವಿಚಕ್ರ ವಾಹನ ಹಾಗೂ ಐಸ್ ಬಾಕ್ಸ್ ಖರೀದಿಗೆ ಸಹಾಯಧನ (ಈ ಹಿಂದೆ ಈ ಯೋಜನೆಯಡಿ ಸೌಲಭ್ಯ ಪಡೆದಿರಬಾರದು)
ರಾಜ್ಯ ವಲಯ ಯೋಜನೆಗಳು: ರೂ. 10000/- ಮೌಲ್ಯದ ಮೀನುಗಾರಿಕೆ ಸಲಕರಣೆ ಕಿಟ್ಟು/ಫೈಬರ್ ಗ್ಲಾಸ್ ಹರಿಗೋಲು ಖರೀದಿ ಯೋಜನೆ (ಕಳೆದ 3 ವರ್ಷಗಳಲ್ಲಿ ಈ ಯೋಜನೆಯಡಿ ಸೌಲಭ್ಯ ಪಡೆದಿರಬಾರದು ಹಾಗೂ ಒಬ್ಬರಿಗೆ ಒಮ್ಮೆ ಮಾತ್ರ ಫೈಬರ್ ಗ್ಲಾಸ್ ಹರಿಗೋಲು ವಿತರಿಸಲಾಗುವುದು), ಮೀನುಮರಿ ಖರೀದಿಗಾಗಿ ಸಹಾಯ ಯೋಜನೆ ಹಾಗೂ ಕೆರೆ ಅಂಚಿನ ಕೊಳಗಳಲ್ಲಿ
ಮೀನುಮರಿ ಪಾಲನೆಗೆ ಸಹಾಯ.
ಆಸಕ್ತರು ಜಿಲ್ಲಾ ಪಂಚಾಯತ್ ಯೋಜನೆಗಳಿಗೆ ಪೋರ್ಟಲ್ ಮೂಲಕ ಮತ್ತು ರಾಜ್ಯ ವಲಯ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್ ಮೂಲಕ
ಅರ್ಜಿ online ಜು. 15 ರಿಂದ 2025.
ಕೊನೆ 14 ಆಗಸ್ಟ್ ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ ಶಿವಮೊಗ್ಗ-9986040981, ಭದ್ರಾವತಿ-9743370815, ಶಿಕಾರಿಪುರ- 9535386449/ 9686939028, ಸಾಗರ -9538044365, ಸೊರಬ -9535386449, ತೀರ್ಥಹಳ್ಳಿ- 8655132438 ಇವರುಗಳನ್ನು ಸಂಪರ್ಕಿಸುವುದು.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…