2025-26ನೇ ಸಾಲಿನ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ಉಚಿತ ವಿತರಣೆ ಮತ್ತು ಮೀನುಮರಿ ಖರೀದಿಗೆ ಸಹಾಯಧನ ವಿತರಣೆ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾಲಿನ ರಾಜ್ಯ ವಲಯದ ಯೋಜನೆಗಳಾದ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ಉಚಿತ ವಿತರಣೆ ಮತ್ತು ಮೀನುಮರಿ ಖರೀದಿಗೆ ಸಹಾಯಧನ ವಿತರಣೆ ಯೋಜನೆಯಡಿ ಮಹಿಳೆಯರಿಗೆ ಶೇ.33, ಪ.ಜಾತಿ/ಪ.ಪಂಗಡದವರಿಗೆ ಶೇ.24.1 ಮತ್ತು ಅಲ್ಪಸಂಖ್ಯಾತರಿಗೆ ಶೇ.15 ರ ಅನುಪಾತದಲ್ಲಿ ಗುರಿ ನಿಗದಿಯಾಗಿದ್ದು, ಯೋಜನೆಯಡಿ ಸರ್ಕಾರದ ಮಾರ್ಗಸೂಚಿಯನ್ವಯ ಲಭ್ಯವಿರುವ ಅನುದಾನದ ಮೇರೆಗೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
ಕೊಪ್ಪಳ, ಕುಕನೂರು ಹಾಗೂ ಯಲಬುರ್ಗಾ ತಾಲ್ಲೂಕಿನ ಅರ್ಹ/ಆಸಕ್ತ ಮೀನುಗಾರರು ಹಾಗೂ ಮೀನುಗಾರಿಕೆ ಸಹಕಾರ ಸಂಘಗಳು ಸೌಲಭ್ಯಕ್ಕಾಗಿ ಜೂನ್ 30 ರೊಳಗೆ ಕೊಪ್ಪಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ಮೀನುಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…
ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…