Categories: ರಾಜಕೀಯ

ಮುಂಬರುವ ದೆಹಲಿ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ಸಮಾನ ಅಂತರ ಕಾಪಾಡಿಕೊಂಡಿದೆ

ದೆಹಲಿಯಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ದೆಹಲಿ ವಿಧಾನಭೆಯಲ್ಲಿ 70 ಕಕ್ಷೇತ್ರಗಳು. ಈ ಚುನಾವಣೆಯಲ್ಲಿ ಬಿಎಸ್‌ಪಿ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಬಿಎಎಸ್‌ಪಿಯು ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ಸಮಾನ ಮತ್ತು ಆಮ್ ಆದ್ಮಿ ಪಕ್ಷ ಸಮಾನ ಎಲ್ಲಾ ಪಕ್ಷಗಳು ಸ್ವಾತಂತ್ರ ಸ್ಪರ್ಧೆ ಮಾಡ್ಲಿದಾರೆ.

ದೆಹಲಿಯಲ್ಲಿ ಇನ್ನು ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ದೆಹಲಿ ವಿಧಾನಸಭೆಯು 70 ಸೀಟುಗಳನ್ನು ಹೊಂದಿದ್ದು, 70 ಕ್ಷೇತ್ರಗಳಲ್ಲಿ ಬಿಎಸ್‌ಪಿ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಬಿಎಎಸ್‌ಪಿಯು ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ಸಮಾನ ಅಂತರ ಕಾಪಾಡಿಕೊಂಡಿದೆ.

ಜನವರಿ ಎರಡನೇ ವಾರದಲ್ಲಿ ಬಿಎಸ್‌ಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಇನ್ನು ದೆಹಲಿಯನ್ನು ಐದು ವಲಯಗಳನ್ನಾಗಿ ವಿಂಗಡಿಸಿಕೊಂಡಿದ್ದು. ವಲಯವಾರು ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಚಿಂತನೆ ನಡೆದಿದೆ. ಇಲ್ಲಿ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದ್ದು, ಎಲ್ಲಾ ಪಕ್ಷಗಳಲ್ಲೂ ಜಿದ್ದಾಜಿದ್ದಿನ ಪೈಪೋಟಿ ಇದೆ. ಆಮ್‌ ಆದ್ಮಿ ಪಾರ್ಟಿಯು ಇಲ್ಲಿ ಕಳೆದ ಎರಡು ಅವಧಿಯಿಂದ ಇಲ್ಲಿ ಅಧಿಕಾರದಲ್ಲಿ ಇದೆ. ಆದರೆ, ಆಮ್‌ ಆದ್ಮಿ ಪಾರ್ಟಿಗೆ ಈ ಬಾರಿ ಪೂರಕ ವಾತಾವರಣ ಇಲ್ಲ. ಮದ್ಯ ನೀತಿ ಹಗರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕ್ರೇಜಿವಾಲ್ ಅವರು ಸೇರಿದಂತೆ ಹಲವು ಪ್ರಮುಖ ಸಚಿವರೇ ಜೈಲು ಸೇರಿದ್ದರು. ಹೀಗಾಗಿ, ಎಎಪಿಗೆ ಹಿನ್ನಡೆ ಉಂಟಾಗಿದೆ.

ದೆಹಲಿಯಲ್ಲಿ ವಾಯು ಮಾಲಿನ್ಯ ಪ್ರಮಾಣ ಹೆಚ್ಚಾಗುತ್ತಿದೆ. ಅಲ್ಲದೆ ಹಲವು ಸಮಸ್ಯೆಗಳಿವೆ. ಎಎಪಿ ಕಳೆದ ಮೂರು ವರ್ಷಗಳಿಂದ ಗವರ್ನರ್‌ನೊಂದಿಗೆ ಗುದ್ದಾಟ ಹಾಗೂ ಮದ್ಯ ನೀತಿ ಹಗರಣದ ಸಂಕಷ್ಟದಲ್ಲೇ ಕಳೆದಿದೆ. ಹೀಗಾಗಿ, ಕಳೆದ ಬಾರಿಯಂತೆ ದೆಹಲಿಯಲ್ಲಿ ಆಡಳಿತ ನೀಡಲು ಸಾಧ್ಯವಾಗಿಲ್ಲ. ಈ ಎಲ್ಲಾ ಕಾರಣಗಳಿಂದ ಎಎಪಿಗೆ ಈಗಾಗಲೇ ಈ ಚುನಾವಣೆ ಸವಾಲಾಗಿದೆ. ಇದರ ನಡುವೆ ಚುನಾವಣಾ ರಣಾಂಗಣಕ್ಕೆ ಬಿಎಸ್‌ಪಿ ಎಂಟ್ರಿ ಕೊಡ್ತಿದೆ. ಇದು ಎಎಪಿಗೆ ಡಬ್ಬಲ್ ‌ಟೆನ್ಶನ್‌ ಮಾಡಿದೆ.

15ರ ಒಳಗೆ ಅಂತಿಮ ಪಟ್ಟಿ: ದೆಹಲಿಯಲ್ಲಿ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿವೆ. ಈ ಕ್ಷೇತ್ರಗಳಲ್ಲಿ ಬಿಎಸ್‌ಪಿ ಜನವರಿ 15ರ ಒಳಗಾಗಿ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆ ಇದೆ. ಸ್ಥಳೀಯ ನಾಯಕರು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರಿಗೆ ಅಭ್ಯರ್ಥಿಗಳ ಲಿಸ್ಟ್‌ ಕಳುಹಿಸಲಿದ್ದಾರೆ. ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

prajaprabhat

Share
Published by
prajaprabhat

Recent Posts

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

50 minutes ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

56 minutes ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

1 hour ago

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

7 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

13 hours ago

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ; ಶಾರುಖ್, ಮ್ಯಾಸ್ಸಿ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ

ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…

13 hours ago