ಮುಂಬರುವ ವಿಧಾನ ಸಭೆ, ಚುನಾವಣೆಯಲ್ಲಿ ನಾನೇ ಸಿಎಂ ಅಭ್ಯರ್ಥಿ: ಸಚಿವ ಸತೀಶ್ ಜಾರಕಿಹೊಳಿ

ಬೇಳಗಾವಿ: 26.ಜನವರಿ.25:- ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2028ರಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ.

ಮುಖ್ಯಮಂತ್ರಿ ಹುದ್ದೆ ಬೇಡಿಕೆ ಇಡುತ್ತೇನೆ. ಪಕ್ಷವನ್ನು ಅಧಿಕಾರಕ್ಕೆ ತರುವುದು ಎಲ್ಲರ ಜವಾಬಹ್ದಾರಿ. ನಾನು 2028ಕ್ಕೆ ಸಿಎಂ ಅಭ್ಯರ್ಥಿ ಎಂದು ಹೇಳಿದ್ದೇನೆ. ಆಗುತ್ತೇನೆಂದು ಹೇಳಿಲ್ಲ. ಸಿಎಂ ಮಾಡುವುದು, ಬಿಡುವುದು ಹೈಕಮಾಂಡ್’ಗೆ ಬಿಟ್ಟ ವಿಟಾರ. ಸರ್ಕಾರ ಅಧಿಕಾರಕ್ಕೆ ತರಲು ಎಲ್ಲರ ಪಾತ್ರ ಇದ್ದೇ ಇದೆ. ಅದರಲ್ಲಿ ನಾನೂ ಪಾಲುದಾರ, ಭಾಗಿದಾರ ಅಷ್ಟೇ ಎಂದು ಹೇಳಿದರು.

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗಿಗೆ ವೈಮನಸ್ಸು ಹೊಂದಿದ್ದಾರೆಂಬ ಸುದ್ದಿಗಳ ಕುರಿತು ಮಾತನಾಡಿದ ಅವರು, ಯಾವುದೇ ಭಿನ್ನಾಭಿಪ್ರಾಯವಿಲ್ಲ. ಎಲ್ಲರೂ ಸೇರಿ ಅತ್ಯಂತ ಯಶಸ್ವಿ ಕಾರ್ಯಕ್ರಮ ಮಾಡಿದ್ದೇವೆ. ಮುನಿಸು ಎನ್ನುವ ಪ್ರಶ್ನೆಯೇ ಬರುವುದಿಲ್ಲ. ನಾವೆಲ್ಲ ಒಗ್ಗಟ್ಟಾಗಿದ್ದೇವೆಂದು ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತ ಪ್ರಶ್ನೆಗೆ ಉತ್ತರಿಸಿ, ಈ ಪ್ರಶ್ನೆಗೆ ಹೈಕಮಾಂಡ್ ಉತ್ತರಿಸಬೇಕು. ಅದರ ಬಗ್ಗೆ ಏನನ್ನೂ ಹೇಳುವ ಅಧಿಕಾರ ನನಗಿಲ್ಲ ಎಂದರು.

ಬಿಜೆಪಿ ಮುಖಂಡ ಶ್ರೀರಾಮುಲು ಅವರು ಕಾಂಗ್ರೆಸ್‌ಗೆ ಸೇರುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಪಕ್ಷದ ಸಿದ್ಧಾಂತವನ್ನು ಒಪ್ಪುವ ಎಲ್ಲರಿಗೂ ಸ್ವಾಗತವಿದೆ.

ನಾನು ಶ್ರೀರಾಮುಲು ಅವರೊಂದಿಗೆ ವೈಯಕ್ತಿಕವಾಗಿ ಸಂಪರ್ಕದಲ್ಲಿದ್ದೇನೆ, ರಾಜಕೀಯವಾಗಿ ಅಲ್ಲ, ಪಕ್ಷಕ್ಕೆ ಸೇರುವುದು ಅವರಿಗೆ ಬಿಟ್ಟದ್ದು, ಶ್ರೀರಾಮುಲು ಅವರನ್ನು ಕಾಂಗ್ರೆಸ್‌ಗೆ ಕರೆತರಲು ಶಿವಕುಮಾರ್ ಪ್ರಯತ್ನ ನಡೆಸುತ್ತಿರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.

ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆ ವಿಚಾರ: ಬೆಂಗಳೂರಿಗೆ ಹೋಗಿ ಸಂಪೂರ್ಣ ಮಾಹಿತಿ ಪಡೆಯುವೆ- ಸತೀಶ್ ಜಾರಕಿಹೊಳಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಭರವಸೆ ಇದೆ ನಾವ ರಾಜ್ಯದ ಅಭಿವೃದಿ ಕೆ ಶ್ರಮಿಸ್ಟಿವ್

prajaprabhat

Recent Posts

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

2 hours ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

7 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

8 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

8 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

9 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

9 hours ago