10 ಡಿಸೆಂಬರ್ 24 ಮುಂಬೈ ಕಳೆದ ರಾತ್ರಿ ಮುಂಬೈನ ಕುರ್ಲಾ ಪ್ರದೇಶದಲ್ಲಿ ಸಂಭವಿಸಿದ ಬೆಸ್ಟ್ ಬಸ್ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏಳಕ್ಕೆ ಏರಿದೆ. ಈ ದುರಂತ ಘಟನೆಯಲ್ಲಿ ಗಾಯಗೊಂಡಿರುವ ನಲವತ್ತೊಂಬತ್ತು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಏತನ್ಮಧ್ಯೆ, ಬೆಸ್ಟ್ ಬಸ್ ಚಾಲಕ ಸಂಜಯ್ ಮೋರೆ ಅವರನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಡಿಸೆಂಬರ್ 21 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
Source:air
ಬೆಂಗಳೂರು.13.ಆಗಸ್ಟ್.25:-2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ "ಮೀಡಿಯಾ ಕಿಟ್" ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು…
ಬೆಂಗಳೂರು.13.ಆಗಸ್ಟ್.25:- ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳು ಶೀಘ್ರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ…
ಚಿಕ್ಕಬಳ್ಳಾಪುರ.13.ಆಗಸ್ಟ್.25:- ಇಂದು ನಗರದಲ್ಲಿ ಮಹಾನಾಯಕ ಅಂಬೇಡ್ಕರ್ ಸೇನೆ ಅಧ್ಯಕ್ಷ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು ದಲಿತ ನಾಯಕ ಹಾಗೂ ಮಾಜಿ ಶಾಸಕ…
ಕೊಪ್ಪಳ.13.ಆಗಸ್ಟ್ 25 : ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿನ ಎನ್.ಜಿ.ಓ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರೀಡಿಂಗ್ ಸೆಂಟರ್, ಮುಖ್ಯಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಮಂಗಳವಾರ…
ಕೊಪ್ಪಳ.13.ಆಗಸ್ಟ್.25: ವಿದೇಶಿ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ `ಸ್ಟಡಿ ಅಬ್ರಾಡ್' ಕಾರ್ಯಕ್ರಮಕ್ಕೆ ಭಾಗವಹಿಸಲಿಚ್ಛೀಸುವ ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿಗಳು…
ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ ಮುಂಜಾಗ್ರತಾ ಕ್ರಮವಾಗಿ…