Categories: ದೇಶ

ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಶಿವಸೇನೆ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.

25 ನವಂಬರ್24 ಮುಂಬಯಿ:-ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಯ ಭಾರಿ ಗೆಲುವಿನ ನಂತರ, ರಾಜ್ಯದಲ್ಲಿ ಸರ್ಕಾರ ರಚನೆಗಾಗಿ ಬಿರುಸಿನ ಮಾತುಕತೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಶಿವಸೇನೆ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.

ನಿನ್ನೆ ರಾತ್ರಿ ಮುಂಬೈನಲ್ಲಿ ನಡೆದ ಸಭೆಯಲ್ಲಿ ಪಕ್ಷದ ಎಲ್ಲಾ 57 ನೂತನ ಶಾಸಕರು ಈ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ. ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಜಿತ್ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದೆ. ಮುಂದಿನ ಕ್ರಮಗಳ ಕುರಿತು ಚರ್ಚಿಸಲು ಅವರು ಇಂದು ದೆಹಲಿಗೆ ಭೇಟಿ ನೀಡುವ ಸಾಧ್ಯತೆಯಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಯ ಭಾರಿ ಗೆಲುವಿನ ನಂತರ, ರಾಜ್ಯದಲ್ಲಿ ಸರ್ಕಾರ ರಚನೆಗಾಗಿ ಬಿರುಸಿನ ಮಾತುಕತೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಶಿವಸೇನೆ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.

prajaprabhat

Share
Published by
prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

5 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

6 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

6 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

7 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

7 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

8 hours ago