06 ಡಿಸೆಂಬರ್24 ಇಂದು ಕರ್ನಾಟಕ ರಜ್ಯದ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಬಾ ಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ರವರ 68 ನೇ ಮಹಾ ಪರಿನಿರ್ವಾಣ ದಿನದ ನಿಮಿತ್ಯ ಗೌರವ ಪೂರ್ವಕ ನಮನ ಸಲ್ಲಿಸಲಾಯಿತು. ಇಂದು ಬೆಂಗಳೂರಿನ ವಿಧಾನ ಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು.
ಕೊಪ್ಪಳ.03.ಆಗಸ್ಟ.25: ಕೊಪ್ಪಳ ತಾಲ್ಲೂಕಿನ ಟಣಕನಕಲ್ ಆದರ್ಶ ವಿದ್ಯಾಲಯದಲ್ಲಿ 2025-26ನೇ ಸಾಲಿಗೆ 6ನೇ ತರಗತಿಯ ಕೊನೆಯ ಸುತ್ತಿನ ದಾಖಲಾತಿಗೆ ಸಂಬಂಧಿಸಿದಂತೆ ಕೌನ್ಸಲಿಂಗ್…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ…
ಕೊಪ್ಪಳ.03.ಆಗಸ್ಟ್.25:- ಮುನಿರಾಬಾದ್ ಪವರ್ ಹೌಸ್‌ನಲ್ಲಿ 220 ಕೆ.ವಿ ಲಿಂಗಾಪುರ-ಮುನಿರಾಬಾದ್ ಲೈನ್-2 ರ ಹಾನಿಗೊಳಗಾದ ಇನ್ಸುಲೇಟರ್ ಸ್ಟ್ರಿಂಗ್‌ಗಳನ್ನು ತುರ್ತು ಆಧಾರದ ಮೇಲೆ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ನಗರಕ್ಕೆ ನೀರು ಸರಬರಾಜು ಆಗುವ ಮೂಲ ಕೇಂದ್ರವಾದ ಮುನಿರಾಬಾದ್ ಜಾಕವೆಲ್‌ನಲ್ಲಿ ಪೈಪ್‌ಲೈನ್ ಹಾಗೂ ಇನ್ನಿತರೇ ದುರಸ್ಥಿ ಕಾರ್ಯವನ್ನು…
ಬೆಂಗಳೂರು.03.ಆಗಸ್ಟ್.25:- ಮಾಹಿತಿ ಹಕ್ಕು ಅಧಿನಿಯಮ 2005 ಸಂಬಂಧಿಸಿತ್ ಇಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಪೊಲೀಸ್ ಇಲಾಖೆ ವತಿಯಿಂದ ಇಲ್ಲಿನ ಜಿಲ್ಲಾ…
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…