ಬೆಂಗಳೂರು.31.ಮೇ.25:-ರಾಜ್ಯದ ಎಲ್ಲಾ ಅತಿಥಿ ಉಪನ್ಯಾಸಕರು ಗಳಿಗೆ ಆತ್ಮೀಯರೇ..ಮುಷ್ಕರ ಅವಧಿಯ ವೇತನ ಅತೀ ಶೀಘ್ರದಲ್ಲೇ ಬಿಡುಗಡೆ ಆಗಲಿದೆ…2009 ರ ಎಂ.ಫಿಲ್ ಪದವಿಯನ್ನು ಪರಿಗಣಿಸುವ ಕುರಿತು ಅತೀ ಶೀಘ್ರದಲ್ಲೇ ಸಭೆ ನಡೆಸಿ ಪರಿಹರಿಸಲಾಗುವದು.
ಇಡಗಂಟು ಇಂದು ಬಿಡುಗಡೆ ಆಗಲಿದೆ ಹಾಗೂ ಕ್ವಾಲಿಪೈಡ ಒಳಗೊಂಡಂತೆ / ನಾನ್ ಯುಜಿಸಿ ಯವರನ್ನು ಕೈ ಬಿಡುವುದಿಲ್ಲ ಎಂದು ಮಾನ್ಯ ಪುಟ್ಟಣ್ಣ ಸರ್ ಅವರು ಹೇಳಿದ್ದಾರೆ.
ನಮ್ಮ ಹೆಮ್ಮೆಯ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರಾದ ಡಾ.ಹನುಮಂತಗೌಡ ಆರ್. ಕಲ್ಮನಿ ಸರ್ ಅವರಿಗೆ ಇಂದು ಬೆಂಗಳೂರಿನಲ್ಲಿ.. ಮಾನ್ಯ ವಿ.ಪ.ಸದಸ್ಯರಾದ ಶ್ರೀ.ಪುಟ್ಟಣ್ಣ ಸರ್ ಅವರು ತಿಳಿಸಿದ್ದಾರೆ..ಮಾನ್ಯ ಶ್ರೀ.ಪುಟ್ಟಣ್ಣ ಸರ್ ಅವರ ನಿರಂತರ ಒತ್ತಡ ಮತ್ತು ಡಾ.ಹನುಮಂತಗೌಡ ಆರ್. ಕಲ್ಮನಿ ಸರ್ ಅವರ ಸತತ ಪ್ರಯತ್ನದ ಫಲವಾಗಿ ಮುಷ್ಕರ ಅವಧಿಯ ವೇತನ ಬಿಡುಗಡೆ ಕುರಿತು ಇಂದು ಹಣಕಾಸು ಇಲಾಖೆಗೆ ಭೇಟಿ ನೀಡಿ ಆದಷ್ಟು ಬೇಗ ಬಿಡುಗಡೆ ಮಾಡಲು ಮನವಿ ಮಾಡಿದ್ದಾರೆ..
ಇರ್ವರಿಗೆ ರಾಜ್ಯದ ಎಲ್ಲಾ ಅತಿಥಿ ಉಪನ್ಯಾಸಕರ ಪರವಾಗಿ ಧನ್ಯವಾದಗಳು ಸರ್.. ಕಲ್ಮನಿ ಸರ್ ಯಾರು ಏನೇ ಮಾತನಾಡಲಿ ಮೇಲೆ ಭಗವಂತ ಒಬ್ಬ ಇದ್ದಾನೆ.. ನೀವು ಮುನ್ನುಗ್ಗಿ ರಾಜ್ಯದ ಎಲ್ಲಾ ಅತಿಥಿ ಉಪನ್ಯಾಸಕರು ಗಳು ನಿಮ್ಮೊಂದಿಗೆ ಇದ್ದೇವೆ..
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…