ಬೀದರ, 04 ಡಿಸೆಂಬರ್24:- ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು “Exploring Nature’s Pharmacy: Potential of Meditional and Aromatic plants and their conservation” ವಿಷಯದ ಮೇಲೆ ದಿನಾಂಕ: 07-01-2024 ರಿಂದ 09-01-2025 ರವರೆಗೆ ಮೂರು ದಿನಗಳ ರಾಷ್ಟಿçÃಯ ಸಮ್ಮೇಳವನ್ನು ಅಕಾಡೆಮಿಯ ಕಛೇರಿಯಲ್ಲಿ ಆಯೋಜಿಸಲಾಗಿರುತ್ತದೆ.
ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದಾರೆ. ಈ ಸಮ್ಮೇಳನದಲ್ಲಿ ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ರಿಸರ್ಚ ಪೇಪರ ಪ್ರೇಸೆಂಟೇಷನ್ ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ ರಿಸರ್ಚ ಪೇಪರಗಳಿಗೆ ನಗದು ಬಹುಮಾನವನ್ನು ನೀಡಲಾಗುವುದು. ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಶೈಕ್ಷಣಿಕ ತಜ್ಞರು, ಯುವ ಉದ್ಯಮದಾರರು ಭಾಗವಹಿಸಬಹುದಾಗಿದ್ದು, ಆಸಕ್ತ ಪ್ರತಿನಿಧಿಗಳು ದಿನಾಂಕ: 31-12-2024 ರೊಳಗಾಗಿ
(Google form-https://forms.gle/JochVVLYyNBHKtdx7)
ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ಅಧಿಕಾರಿಗಳ ಮೊಬೈಲ್ ಸಂಖ್ಯೆ: 9845258894 ಮತ್ತು 9880405181 ಗೆ ಸಂಪರ್ಕಿಸಬಹುದಾಗಿದೆ ಅಥವಾ ಅಕಾಡೆಮಿ ವೆಬ್‌ಸೈಟ್ hಣಣಠಿs//:ಞsಣಚಿಛಿಚಿಜemಥಿ.iಟಿ ವೀಕ್ಷಿಸಬಹುದಾಗಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಎಂ.ರಮೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
View Comments
Please coundect social science related seminars