12/06/2025 9:52 PM

Translate Language

Home » ಲೈವ್ ನ್ಯೂಸ್ » ಮೆಟ್ರಿಕ್ ನಂತರದ ಬಾಲಕ,ಬಾಲಕಿಯರ ವಿದ್ಯಾರ್ಥಿ
ನಿಲಯಗಳ ಪ್ರವೇಶಾತಿ ದಿನಾಂಕ ವಿಸ್ತರಣೆ

ಮೆಟ್ರಿಕ್ ನಂತರದ ಬಾಲಕ,ಬಾಲಕಿಯರ ವಿದ್ಯಾರ್ಥಿ
ನಿಲಯಗಳ ಪ್ರವೇಶಾತಿ ದಿನಾಂಕ ವಿಸ್ತರಣೆ

Facebook
X
WhatsApp
Telegram

01ಡಿ25-.ಬೀದರ. ವಿಧ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಹಾಕುವ ದಿನಾಂಕ ವಿಸ್ತರಣೆ  2024-25ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ (ಪಿ.ಯು.ಸಿ. ಮತ್ತು ಪಿ.ಯು.ಸಿ. ಸಮಾನಾಂತರ ಕೋರ್ಸಿನ, ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿ ದಿನಾಂಕವನ್ನು: 10-01-2025 ರವರೆಗೆ ವಿಸ್ತರಿಸಲಾಗಿದೆ ಎಂದು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಆಸಕ್ತ ವಿದ್ಯಾರ್ಥಿಗಳು  State Hostel Portal  ನಲ್ಲಿ  https://shp.karnataka.gov.in  ಅರ್ಜಿಗಳು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!