ಬೀದರ, 04ಡಿಸೆಂಬರ್.24 :-ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮನಾಂತರ
(PUC & Equivalent Courses) ಸಾಮಾನ್ಯ ಪದವಿ
(General Degree Courses)
ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ
(Integrated Degree Courses)
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ
ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಅನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಅರ್ಹರು ಅನ್‌ಲೈನ್
ವೆಬ್‌ಸೈಟ್
www.ssp.postmatric.karnataka.gov.in
ಮೂಲಕ ದಿನಾಂಕ : 20-12-2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬೀದರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Source: www.prajaprabhat.com
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…