ಬೀದರ, 07ಡಿಸೆಂಬರ್24 :-ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮನಾಂತರ (PUC & Equivalent Courses) ಸಾಮಾನ್ಯ ಪದವಿ (General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Courses) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಅನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಅರ್ಹರು ಅನ್ಲೈನ್ ವೆಬ್ಸೈಟ್ www.ssp.postmatric.karnataka.gov.in ಮೂಲಕ ದಿನಾಂಕ : 20-12-2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬೀದರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…