ಬೆಂಗಳೂರು.27.ಮೇ.25:- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ (ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮೋ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ ಮತ್ತು ಪ.ವರ್ಗದ ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20.06.2025.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು , ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005.
ಹೊಸ ದೆಹಲಿ.08.ಆಗಸ್ಟ್.25:- ದೇಶದಲ್ಲಿ ರಸ್ತೆ ಮತ್ತು ಸಾರಿಗೆ ಮೂಲಸೌಕರ್ಯಗಳು ವಿಶ್ವ ದರ್ಜೆಯ ಮಟ್ಟಕ್ಕೆ ಏರುತ್ತಿವೆ, ಇದರಿಂದಾಗಿ ಪ್ರಯಾಣದ ಸಮಯ ಕಡಿಮೆಯಾಗುತ್ತದೆ…
ಹೊಸ ದೆಹಲಿ.08.ಆಗಸ್ಟ್.25:- ಚುನಾವಣೆ ನಡೆಸುವಲ್ಲಿ ಚುನಾವಣಾ ಆಯೋಗದ ಸಮಗ್ರತೆಯನ್ನು ಪ್ರಶ್ನಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್…
ಹೊಸ ದೆಹಲಿ.08.ಆಗಸ್ಟ್.25:- ಅರುಣಾಚಲ ಪ್ರದೇಶದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್…
ಹೊಸ ದೆಹಲಿ.08.ಆಗಸ್.25:- ಜಮ್ಮು ಮತ್ತು ಕಾಶ್ಮೀರದಲ್ಲಿ, ಉತ್ತರ ರೈಲ್ವೆ ತನ್ನ ಜಮ್ಮು ವಿಭಾಗದ ಅಡಿಯಲ್ಲಿ ಸರಕುಗಳ ಸಾಗಣೆಗಾಗಿ ಅನಂತನಾಗ್ ರೈಲು…
ಹೊಸ ದೆಹಲಿ.08.ಆಗಸ್ಟ್.25:- ನಿನ್ನೆ ಸಂಜೆ ತೆಲಂಗಾಣದ ಹಲವಾರು ಭಾಗಗಳಲ್ಲಿ ಭಾರಿ ಮಳೆಯಾಗಿದೆ. ಹಲವಾರು ಸ್ಥಳಗಳಲ್ಲಿ ನೀರು ನಿಂತು ಸಂಚಾರ ದಟ್ಟಣೆಯಿಂದಾಗಿ…
ಹೊಸ ದೆಹಲಿ.08.ಆಗಸ್ಟ್.25:- ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ವಿಪತ್ತು ಪೀಡಿತ ಧರಾಲಿ-ಹರ್ಸಿಲ್ ಪ್ರದೇಶದಲ್ಲಿ ಸೇನೆ, ವಾಯುಪಡೆ, ಐಟಿಬಿಪಿ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪೊಲೀಸ್…