ಮೆಟ್ರಿಕ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಬೀದರ.22.ಜೂನ್.25:- ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಪಿ.ಯು.ಸಿ, ಐ.ಟಿ.ಐ ಮತ್ತು ಡಿಪೆÇ್ಲೀಮೋ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ,ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ವಿದ್ಯಾರ್ಥಿಗಳು ಅನ್‍ಲೈನ್ https://shp.karnataka.gov.in/bcwd   .                ನಲ್ಲಿ  ದಿನಾಂಕ: 30-06-2025 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು ತಾಲ್ಲೂಕಾವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಇರಬೇಕಾದ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in/ ನ್ನು ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೀದರ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಅಥವಾ  ಸಹಾಯವಾಣಿ ಸಂಖ್ಯೆ: 8050770004 ಮತ್ತು 8050770005 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ರಾಜ್ಯದಲ್ಲಿ ಖಾಲಿ ಪ್ರಾಧ್ಯಾಪಕರ ಹುದ್ದೆಗಳು  ಶೀಘ್ರ ಭರ್ತಿ ಮಾಡಲಾಗುವುದು.

ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್‌ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…

21 minutes ago

ಶ್ರೀಕೃಷ್ಣ ಜನ್ಮಾಷ್ಠಮಿ‌: ಔರಾದ್ ನಲ್ಲಿ 16ರಂದು “ದಹಿ ಹಂಡಿ” ಉತ್ಸವ*

ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ‌ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…

3 hours ago

ಹರ್ ಘರ್ ತಿರಂಗಾ ಅಭಿಯಾನ: 14ರಂದು ಔರಾದನಲ್ಲಿ ಬೈಕ್ ರ‍್ಯಾಲಿ*

ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…

3 hours ago

ಹ.ರಾ.ಮಹೇಶ್ ಅವರ ಅಭಿನಂದನಾ ಗ್ರಂಥಕ್ಕೆ ಹಾರೈಕೆ ನುಡಿಗಳ ಲೇಖನಗಳ ಆಹ್ವಾನ

   ಬಂಧುಗಳೇ,                  ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…

4 hours ago

ಸ್ಟಡಿ ಅಬ್ರಾಡ್’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…

10 hours ago

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ: ಪ್ರಗತಿ ಪರಿಶೀಲನಾ ಸಭೆ

ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…

10 hours ago