ಮೇ.23 ರಂದು ಕ್ಯಾಂಪಸ ಸಂದರ್ಶನ

ಬೀದರ21.ಮೇ.25:- ಪ್ರತಿಷ್ಠಿತ ಕಂಪನಿಯಾದ ಮಹಿಂದ್ರಾ ಮತ್ತು ಮಹಿಂದ್ರಾ ಲಿಮಿಟೆಡ್ (ಆಠೋಮೆಟಿವ್ ಡಿವಿಜನ್) ಜಹೀರಾಬಾದ ಕಂಪನಿಯಲ್ಲಿ ಶಿಶಿಕ್ಷು ತರಬೇತಿಗಾಗಿ ಪ್ರಸ್ತುತ ಅಂತಿಮ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ ಮತ್ತು ಐಟಿಐ ಪಾಸಾದ  Diesel Mech, Electrician, Fitter, Motor Mechanic   ಅಭ್ಯರ್ಥಿಗಳಿಗೆ ಮೇ.23 ರಂದು ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಐಟಿಐ ಕಾಲೇಜು, ಮನ್ನಳ್ಳಿ ರಸ್ತೆ ಬೀದರನಲ್ಲಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿರುತ್ತದೆ ಎಂದು ಬೀದರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಾರಣ ಆಸಕ್ತ ಆಭ್ಯರ್ಥಿಗಳು ತಮ್ಮ ಎಲ್ಲ ಮೂಲ ಪ್ರಮಾಣ ಪತ್ರಗಳೊಂದಿಗೆ ಹಾಗೂ ಒಂದು ಸೆಟ್ ಝಿರಾಕ್ಸ ಪ್ರತಿಗಳೊಂದಿಗೆ ಕ್ಯಾಂಪಸ್ ಸಂದರ್ಶನಕ್ಕೆ ಹಾಜರಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9542112252, 9886181311, 9110412264ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

13 minutes ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

29 minutes ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

39 minutes ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

2 hours ago

ಆ.6 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…

3 hours ago

ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…

3 hours ago