ಬೀದರ.25.ಜನವರಿ.25:- ಇಂದು ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಹಾವಳಿ ತಪ್ಪಿಸಲು ರಾಜ್ಯ ಸರ್ಕಾರ ಹೊಸ ಕಾನೂನು ರೂಪಿಸಲು ಮುಖ್ಯಮಂತ್ರಿ ಚಿಂತನೆ.
ಮೈಕ್ರೋ ಫೈನಾನ್ಸ್ ಸಾಲ ಕೋಟಿ ಮಹಿಳಾ ಸಂಘಗಳಲ್ಲಿ ಮಾಡಿದ ಸಾಲ ತೀರಿಸಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ಮಹಿಳೆಯ ಮನೆಗೆ ತಹಶೀಲ್ದಾರ್ ಶಿವಾನಂದರ ಮೇತ್ರೆ ಭೇಟಿ ನೀಡಿದರು. ಹುಲಸೂರ ತಾಲೂಕಿನ ಗಡಿಗೌಡಗಾಂವ ಗ್ರಾಮದ ರೇಷ್ಮಾ ಸುನಿಲ್ ಸೂರ್ಯವಂಶ (25) ಆತ್ಮಹತ್ಯೆ ಮಾಡಿಕೊಂಡಿದ್ದಳು.
ಸುಮಾರು ಆರಕ್ಕೂ ಅಧಿಕ ವಿವಿಧ ಸಂಘಗಳಲ್ಲಿ 3 ಲಕ್ಷಗಳಷ್ಟು ಸಾಲ ಮಾಡಿಕೊಂಡಿದ್ದರು,, ಸಾಲ ತೀರಿಸಲಾಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಇನ್ನೂ ಮೃತಳ ಕುಟುಂಬಕ್ಕೆ ಭೇಟಿ ನೀಡಿದ ತಹಸೀಲ್ದಾರ ಶಿವಾನಂದ ಮೇತ್ರೆ, ಕುಟುಂಬಸ್ಥರ ಜೊತೆ ಮಾತನಾಡಿ ಸಂಪೂರ್ಣ ಮಾಹಿತಿ ಪಡೆದು ಕೊಂಡಿದ್ದು, ಕೂಡಲೇ ತಪ್ಪಿಸ್ಥರ ಮೇಲೆ ಕ್ರಮ ಕೈಗೋಳ್ಳುವುದಾಗಿ ತಿಳಿಸಿದಾರೆ. ಸುಮಾರು ಆರು ಖಾಸಗಿ ಫೈನಾನ್ಸ್ ರವರ ಹತ್ತಿರ ಸಾಲ ಪಡೆದಿರುವುದಾಗಿ ತಿಳಿದು ಬಂದಿದು, ಇದರ ಬಗ್ಗೆ ಹುಲಸೂರ ತಾಲೂಕಿನಲ್ಲಿ ರುವ ಎಲ್ಲಾ ಮೈಕ್ರೋ ಫೈನಾನ್ಸ್ ನವರ ಜೊತೆಗೆ ಸಭೆ ನಡೆಸಿ ಯಾರಿಗು ಕಿರುಕುಳ ಕೊಡಬಾರದು. ಒಂದು ವೇಳೆ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಕಾನೂನುತ್ಮಾಮಕವಾಗಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ರು.
ಈ ಸಾಲ ಕೋಟಿ ವಸೂಲಾತಿಗೆ ಬಲವಂತವಾಗಿ ಮಹಿಳಾ ಗ್ರೂಪ್ ಮೇಲೇ ಬಾತಾಡಾ ಮತ್ತು ಹಾರಾಸ್ಮೆಂಟ್ ಮಾಡುತ್ತಿದ್ದಾರೆ.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…