ಯಳಂದೂರು ತಾಲ್ಲೂಕಿನಲ್ಲಿ ಬಲಗೈ ಸಮುದಾಯ 95.6% ಸಮೀಕ್ಷೆ ಮುಗಿದಿದೆ.

ಯಳಂದೂರು: ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಅಂಬೇಡ್ಕರ್ ಸೇವಾ ಸಮಿತಿ ಮತ್ತು ಆಚರಣಾ ಸಮಿತಿ ವತಿಯಿಂದ ರಾಜ್ಯ ಸರಕಾರ ನಾಗಮೋಹನ್ ದಾಸ್ ಒಳಮೀಸಲಾತಿಯ ಅಂಗವಾಗಿ ಜಾತಿ ಗಣತಿ ಕಾರ್ಯವನ್ನು ರಾಜ್ಯಾದ್ಯಂತ ನಡೆಸುತ್ತಿರುವ ಹಿನ್ನಲೆ ಯಳಂದೂರು ತಾಲ್ಲೂಕು ಬಲಗೈ ಸಮುದಾಯದ ಮುಖಂಡರು ಪತ್ರಿಕಾಗೋಷ್ಠಿ ನಡೆಸಿದರು.

ದಲಿತ ಮುಖಂಡ ವಡಗೆರೆ ದಾಸ್ ಮಾತನಾಡಿ .
ಯಳಂದೂರು ತಾಲ್ಲೂಕಿನಲ್ಲಿ ಕಳೆದ ಹದಿನೈದು ದಿನಗಳಿಂದ ನಡೆಯುತ್ತಿರುವ ಜಾತಿ ಗಣತಿಯಲ್ಲಿ ಬಲಗೈ( ಹೊಲಯ)  ಸಮುದಾಯ 95.6% ಸಮೀಕ್ಷೆ ಮುಗಿದೆ. ಸಮೀಕ್ಷೆ ದಿನವನ್ನು ಮತ್ತೇ 29 ರ ತನಕ ಮುಂದೂಡಿದರಿಂದ 100% ಆಗುತ್ತದೆ.

ಒಟ್ಟು ಹೊಲಯ ಕುಟುಂಬ ಪಡಿತರ ಚೀಟಿಯ ಪ್ರಕಾರ 5956 ಕುಟುಂಬಗಳಿವೆ.ಇದರಲ್ಲಿ
ನೋಂದಾಯಸಿರುವ 5683.


ನೋಂದಣಿ ಆಗದೇ ಇರುವ 273. ಒಟ್ಟು 95.6% ಆಗಿದೆ. ಉಳಿದ 273 ಕುಟುಂಬದವರದು ತಾಂತ್ರಿಕ ದೋಷದಿಂದ ಕೂಡಿದೆ ಅದನ್ನು ಉಳಿದ ದಿನಗಳಲ್ಲಿ ಮುಗಿಸಿ 100% ಮಾಡುವುದಕ್ಕೆ ಪ್ರಯತ್ನ ಮಾಡುತ್ತಿದ್ದೇವೆ.

ಯಳಂದೂರು ತಾಲ್ಲೂಕಿನಲ್ಲಿ ಕಿನಕಹಳ್ಳಿ, ಕಂದಹಳ್ಳಿ, ಮೆಲ್ಲಹಳ್ಳಿ, ಅಗರ, ರಾಮಾಪುರ, ಅಗ್ರಹಾರ, ಬಿ ಆರ್ ಹಿಲ್ಸ್ ಗಳಲ್ಲಿ 100% ಆಗಿದೆ ಎಂದರು.

ಕಿನಕಹಳ್ಳಿ ರಾಚಯ್ಯ ಮಾತನಾಡಿ ನಮ್ಮ ಬಲಗೈ ಸಮುದಾಯದ ಮುಖಂಡರುಗಳಾದ ಎಚ್ ಸಿ ಮಹದೇವಪ್ಪ, ಸುನೀಲ್ ಬೋಸ್, ಎ ಆರ್ ಕೃಷ್ಣ ಮೂರ್ತಿರವರ ಮಾರ್ಗದರ್ಶನದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಒಳಮೀಸಲಾತಿ ಜಾತಿ ಗಣತಿಯಲ್ಲಿ ಬಲಗೈ ಸಮುದಾಯದ ಪ್ರತಿಯೊಬ್ಬರೂ ಹೊಲಯವೆಂದು ನಮೂದಿಸಿ ಎಂದು ಹೇಳಿದ್ದಾರೆ ಈ ಹಿನ್ನಲೆ ಯಳಂದೂರು ತಾಲ್ಲೂಕು 95%  ಸಮೀಕ್ಷೆ ಮುಗಿದಿದೆ.

ಜಿಲ್ಲೆಯಲ್ಲಿ ಪಡಿತರ ಚೀಟಿಯ ಪ್ರಕಾರ ಒಟ್ಟು 70243 ಕುಟುಂಬವಿದೆ ಒಟ್ಟು ಸದಸ್ಯರ ಸಂಖ್ಯೆ 2.33.603 ಇದೆ ಎಂದರು.


ಈ ಸಂದರ್ಭದಲ್ಲಿ ಕೆಸ್ತೂರು ಸಿದ್ದರಾಜು, ಗುಂಬಳ್ಳಿ ಮಹದೇವ್, ಯರಿಯೂರು ರಾಜಣ್ಣ, ಜಯರಾಮ್,ಹೊನ್ನೂರು ವೆಂಕಟೇಶ್, ಮಲ್ಲಿಕಾರ್ಜುನ, ಮದ್ದೂರು ಉಮಾಶಂಕರ್,  ವೈ ಕೆ ಮೋಳೆ ನಂಜುಂಡ, ಯರಿಯೂರು ನಾಗೇಂದ್ರ, ಗೌತಮ್ ಬಡಾವಣೆ ವಜ್ರಮುನಿ, ಶಶಿ ಹಾಜರಿದ್ದರು.

ವರದಿ‌.ಪ್ರಸನ್ನಕುಮಾರ್ ಕೆಸ್ತೂರು

prajaprabhat

Recent Posts

ಅತಿಥಿ’ಗಳ ನೇಮಕಕ್ಕೆ ಕೋರ್ಟ್ ತಡೆ’

ಬೆಂಗಳೂರು.08.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಉಪನ್ಯಾಸಕರು ಯುಜಿಸಿ ನಿಯಮಗಳ ಸಂಬಂಧಿತ ಅರ್ಹ ಹಾಗೂ…

57 minutes ago

ನಕಲಿ ಪಿಎಚ್.ಡಿ ಪ್ರಮಾಣ ಪತ್ರ ವಿರುದ್ಧ  ಉನ್ನತ ಶಿಕ್ಷಣ ಇಲಾಖೆಯಲ್ಲಿ ಭಾರೀ ಚರ್ಚೆ.

ಬೆಂಗಳೂರು.08.ಆಗಸ್ಟ್.25:- ಈ ಸಲ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಈ ನಕಲಿ PhD ಗಳ ಹಾವಳಿ ಜಾಸ್ತಿಯಾಗಿದೆ ನಕಲಿ ಪಿಎಚ್‌ಡಿ ಹೊಂದಿರುವ…

3 hours ago

ವಿದ್ಯುತ್ ಕಂಬ ಬಿದ್ದು ಲೈನ್‌ಮ್ಯಾನ್ ಮೃತ ಪ್ರಕರಣ: ಆರೋಪಿಗೆ ಶಿಕ್ಷೆ

ಕೊಪ್ಪಳ.07.ಆಗಸ್ಟ್.25: ಜೆ.ಸಿ.ಬಿ ಕ್ರೆನ್ ಸರಪಳಿ ಜಾರಿ ತೆಲೆ ಮೇಲೆ ಬಿದ್ದಿರುವುದರಿಂದ ಲೈನ್‌ಮ್ಯಾನ್ ಮೃತ ಪಟ್ಟಿರುವ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟವಾಗಿದೆ.…

12 hours ago

ಗೃಹಲಕ್ಷ್ಮೀ 3ನೇ ಕಂತಿನ ಹಣ ಬಿಡುಗಡೆ- ರೆಡ್ಡಿ ಶ್ರೀ ನಿವಾಸ

ಕೊಪ್ಪಳ.07.ಆಗಸ್ಟ್.25: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ…

12 hours ago

ಕಮ್ಯುನಿಟಿ ಮೊಬಿಲೈಜರ್ ಹುದ್ದೆಗೆ ಅರ್ಜಿ ಆಹ್ವಾನ

ರಾಯಚೂರು.07.ಆಗಸ್ಟ್.25: ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯ ವಿವಿಧ ವಾರ್ಡ್ಗಳಲ್ಲಿ 2 ವರ್ಷಗಳ ಅವಧಿಗೆ ಸ್ವಚ್ಛ ಭಾರತ್ ಮಿಷನ್ 2.0ನ ಐಇಸಿ…

12 hours ago

ಡಿ.ದೇವರಾಜು ಅರಸು ಜಯಂತಿ: ಅರ್ಥಪೂರ್ಣ ಆಚರಣೆಗೆ ಸೂಚನೆ

ರಾಯಚೂರು.07.ಆಗಸ್ಟ್.25: ಜಿಲ್ಲೆಯಲ್ಲಿ ಆಗಸ್ಟ್ 20 ರಂದು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು…

12 hours ago