Home » ಲೈವ್ ನ್ಯೂಸ್ » ಯುಜಿಸಿ ಅರ್ಹತೆ ಹೊಂದಿದ ಅರ್ಹ ಉಪನ್ಯಾಸಕರಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ?

ಯುಜಿಸಿ ಅರ್ಹತೆ ಹೊಂದಿದ ಅರ್ಹ ಉಪನ್ಯಾಸಕರಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ?

Facebook
X
WhatsApp
Telegram

   

   ವಿದ್ಯಾರ್ಹತೆ ಹೊಂದಿರದ ಅತಿಥಿ ಉಪನ್ಯಾಸಕರನಾ ಶೈಕ್ಷಣಿಕ ಸಂಯೋಜಕರುಗಳನ್ನಾಗಿ ತಾತ್ಕಾಲಿಕವಾಗಿ ನೇಮಾ ಮಾಡಿಕೊಳ್ಳಲು ಉನ್ನತ ಶಿಕ್ಷಣ ಇಲಾಖೆಯು ಆರ್ಥಿ ಇಲಾಖೆಗೆ ಪ್ರಸ್ತಾವ ಸಲ್ಲಿಸಿತ್ತು.                                                ಈ ಯೋಜನೆಯನ 2026-27ನೇ ಸಾಲಿನಲ್ಲಿ ಜಾರಿಗೊಳಿಸಲು ಉದ್ದೇಶಿಸಿದೆ 2026-27ನೇ ಶೈಕ್ಷಣಿಕ ಸಾಲಿನಲ್ಲಿ ನಡೆಯುವ ಅತಿಹ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಲ್ಲಿ ಹೆಚ್ಚುವ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ನೇಮಾ ಮಾಡಿಕೊಳ್ಳಲಿದೆ.

ಬೆಂಗಳೂರು.16.ಮಾರ್ಚ್.26: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ದ ನಿಗದಿತ ವಿದ್ಯಾರ್ಹತೆ ಹೊಂದದ ಮತ್ತು ಇದೇ ಕಾರಣದಿಂದ ಆಯ್ಕೆ ಪ್ರಕ್ರಿಯೆಯಿಂದ ಹೊರಗುಳಿಯಲಿರುವ 3,854, ಅತಿಥಿ ಉಪನ್ಯಾಸಕರಿಗಾಗಿಯೇ ಶೈಕ್ಷಣಿಕ ಸಂಯೋಜಕರು ಹೆಸರಿನಲ್ಲಿ ಹುದ್ದೆಗಳನ್ನು ಸೃಜಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರಕಾರವು, ಅರ್ಹತೆ ಹೊಂದಿರುವ ಅಂದಾಜು 1,500 ಸಂಖ್ಯೆಯ ಸ್ನಾತಕೋತ್ತರ ಪದವೀಧರರನ್ನು ಅತಿಥಿ ಉಪನ್ಯಾಸಕರ ಹುದ್ದೆಯಿಂದ ಹೊರಹಾಕಲಾಗಿದೆ!

ಸರಕಾರದ ಈ ನಿರ್ಧಾರದಿಂದಾಗಿ ಅರ್ಹತೆ ಹೊಂದಿರುವ ಇಷ್ಟೇ ಸಂಖ್ಯೆಯ ಸ್ನಾತಕೋತ್ತರ ಪದವೀಧರರು ಅತಿಥಿ ಉಪನ್ಯಾಸಕರ ಹುದ್ದೆಗಳನ್ನೇ ಕಿತ್ತುಕೊಂಡಂತಾಗಿದೆ. ನ್ಯಾಯಾಲಯದ ನಿರ್ದೇಶನದ ವಿರುದ್ಧ ಬೇರೊಂದು ಮಾರ್ಗದಿಂದನಿಗದಿತ ವಿದ್ಯಾರ್ಹತೆಯಿಲ್ಲದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು ಹೊರಟಿದೆ. ಅಲ್ಲದೇ ಸರಕಾರವು, ಶೈಕ್ಷಣಿಕ ಸಂಯೋಜಕರ ಹುದ್ದೆಯನ್ನು ಸೃಜಿಸುವುದರಿಂದ ಮೊದಲ ವರ್ಷದಲ್ಲೇ ಅಂದಾಜು 88.06 ಕೋಟಿಯಷ್ಟು ಆರ್ಥಿಕ ಹೊರೆಯನ್ನು ಮೈ ಮೇಲೆ ಎಳೆದುಕೊಂಡಿದೆ. ಆರ್ಥಿಕ ಹೊರೆ ಮೊತ್ತವು ಮುಂದಿನ ವರ್ಷಗಳಲ್ಲಿ ದುಪ್ಪಟ್ಟಾಗಲಿದೆ.

ಈ ಸಂಬಂಧ ಸಮಗ್ರ ಕಡತವನ್ನು ಆರ್ ಟಿಐ ಅಡಿಯಲ್ಲಿ ಪಡೆದುಕೊಂಡಿದೆ.

ವಿದ್ಯಾರ್ಹತೆ ಹೊಂದಿರದ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರುಗಳನ್ನಾಗಿ ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಆರ್ಥಿಕ ಇಲಾಖೆಯು ಬಲವಾಗಿ ಆಕ್ಷೇಪಿಸಿತ್ತು ಮತ್ತು ಈ ಪ್ರಸ್ತಾವವನ್ನು ಪರಿಗಣಿಸುವುದು ಸೂಕ್ತವಾಗಿಲ್ಲ ಎಂದು ಆರ್ಥಿಕ ಇಲಾಖೆಯು ಸ್ಪಷ್ಟವಾಗಿ ನೀಡಿದ್ದ ಅಭಿಪ್ರಾಯವನ್ನೂ ಬದಿಗೊತ್ತಿರುವುದು ಟಿಪ್ಪಣಿ ಹಾಳೆಗಳಿಂದ ತಿಳಿದು ಬಂದಿದೆ.

ಪ್ರಥಮದರ್ಜೆ ಕಾಲೇಜುಗಳು ಮತ್ತು ಇಂಜಿನಿಯರಿಂಗ್

ಕಾಲೇಜು ಹಾಗೂ ಪಾಲಿಟೆಕ್ನಿಕ್‌ಗಳಲ್ಲಿ ಕಳೆದ 2003ರಿಂದಲೂ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಯುಜಿಸಿ ನಿಯಮಾವಳಿಗಳ ಪ್ರಕಾರ ಉಪನ್ಯಾಸಕರ ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆ ಆಧಾರದ ಮೇಲೆ 2012ರಿಂದಲೂ ಸೇವಾ ಅನುಭವ ಹಾಗೂ ಎನ್‌ಇಟಿ, ಎಸ್‌ಎಲ್‌ಇಟಿ, ಪಿಎಚ್‌ಡಿ, ಎಂಫಿಲ್ ವಿದ್ಯಾರ್ಹತೆಗಳಿಗೆ ಆದ್ಯತಾ ಅಂಕಗಳ ಮಾನದಂಡಗಳನ್ನು ಅನುಸರಿಸಿ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುತ್ತಿದೆ.

2022ರಲ್ಲಿ ಅತಿಥಿ ಉಪನ್ಯಾಸಕರಿಗೆ ಗರಿಷ್ಠ ಗಂಟೆಗಳ ಕಾರ್ಯಭಾರವನ್ನು ಹೆಚ್ಚಿಸಿತ್ತಲ್ಲದೇ ಗೌರವಧನದಲ್ಲಿ ಏರಿಕೆ ಮಾಡಿ ಆದೇಶ ಹೊರಡಿಸಿತ್ತು.

ಇದೇ ಆದೇಶದಲ್ಲಿಯೇ ಯುಜಿಸಿ ನಿಗದಿಪಡಿಸಿದ್ದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರಿಗೆ ನಿಗದಿತ ವಿದ್ಯಾರ್ಹತೆ ಹೊಂದಲು 3 ವರ್ಷಗಳ ಕಾಲಾವಧಿ ನೀಡಲಾಗಿತ್ತು. ಅಲ್ಲದೇ ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಸಂಪೂರ್ಣವಾಗಿ ನಿರ್ಬಂಧಿಸಬೇಕು ಎಂದು ಆದೇಶದಲ್ಲಿ ಸ್ಪಷ್ಟವಾಗಿ ಹೇಳಿತ್ತು.

100 ಈ ಮಧ್ಯೆ ಅತಿಥಿ ಉಪನ್ಯಾಸಕರ ಆಯ್ಕೆಗೆ ನೀಡಲಾಗುತ್ತಿದ್ದ ಅಂಕಗಳ ಮಾನದಂಡಗಳ ಪ್ರಕ್ರಿಯೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು. ಯುಜಿಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು, ಯುಜಿಸಿ ವಿದ್ಯಾರ್ಹತೆಯ ಅನ್ವಯ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿಯು (ಸಂಖ್ಯೆ 23600/2023) ದಾಖಲಾಗಿತ್ತು. ಈ ಅರ್ಜಿಗೆ ಸಂಬಂಧಿಸಿದಂತೆ 2024ರ ಸೆ.5ರಂದು

ನ್ಯಾಯಾಲಯವು ತೀರ್ಪು ನೀಡಿತ್ತು. ಈ ತೀರ್ಪಿನ ಕುರಿತು ರಾಜ್ಯ ಸರಕಾರವು ಉಚ್ಚ

ನ್ಯಾಯಾಲಯದಲ್ಲಿರಿಟ್‌ ಅಪೀಲು (ಸಂಖ್ಯೆ 1578/2024 ಸಲ್ಲಿಸಿತ್ತು. ಆದರೆ ಹೈಕೋರ್ಟ್ 2025ರ ಅಕ್ಟೋಬರ 8ರಂದು ಈ ರಿಟ್ ಅಪೀಲನ್ನು ವಜಾಗೊಳಿಸಿತ್ತು. ಅಲ್ಲದೆ 2024ರ ಸೆ.5ರಂದು ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿತ್ತು. ಈ ನಿರ್ದೇಶನದ ಪ್ರಕಾರ 2025-26ನೇ ಸಾಲಿನಲ್ಲಿ ಯುಜಿ. ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನಷ್ಟೇ ಸೇವ ಅನುಭವ ಆಧಾರದ ಮೇಲೆ ಆನ್‌ಲೈನ್ ಕೌನ್ಸೆಲಿಂಗ್ ಮೂಲಸ ತ್ಕಾಲಿಕವಾಗಿ ಆಯ್ಕೆ ಮಾಡಿಕೊಂಡಿತ್ತು.

ಹೀಗಾಗ ಕಳೆದ ಹಲವಾರು ವರ್ಷಗಳಿಂದಲೂ ಸೇತ ಸಲ್ಲಿಸುತ್ತಿದ್ದ ಯುಜಿಸಿ ವಿದ್ಯಾರ್ಹತೆ ಹೊಂದಿರದ ಸುಮಾರ 3,853ಕ್ಕೂ ಹೆಚ್ಚಿನ ಸಂಖ್ಯೆಯ ಅತಿಥಿ ಉಪನ್ಯಾಸಕ ಆಯ್ಕೆ ಪ್ರಕ್ರಿಯೆಯಿಂದ ಹೊರಗುಳಿದಿದ್ದರು. ಇಂತಹ ಅತಿದ ಉಪನ್ಯಾಸಕರಿಗೆ ಜೀವನ ನಿರ್ವಹಣೆಯು ದುಸ್ತರವಾಗಲಿದ ಎಂದು ಹಲವರು ಸರಕಾರಕ್ಕೆ ಮನವಿಗಳನ್ನು ಸಲ್ಲಿಸಿದ್ದರು ಈ ಮನವಿಗಳನ್ನು ಪುರಸ್ಕರಿಸಿರುವ ಸರಕಾರವು ಯು.ಜಿ. ನಿಗದಿಪಡಿಸಿದ್ದ ವಿದ್ಯಾರ್ಹತೆ ಹೊಂದಿರುವ ಸ್ನಾತಕೋತ್ತ ಪದವೀಧರರನ್ನು ಅತಿಥಿ ಉಪನ್ಯಾಸಕ ಹುದ್ದೆಯಿಂದ ದೂರವುಳಿಯುವಂತೆ ಮಾಡಿದೆ.

ಶೈಕ್ಷಣಿಕ ಸಂಯೋಜಕರ ಹುದ್ದೆ ಸೃಜನೆಯೇಕೆನ

ಯುಜಿಸಿ ನಿಗದಿತ ವಿದ್ಯಾರ್ಹತೆ ಹೊಂದಿಲ್ಲದೇ ಆಯಿ ಪ್ರಕ್ರಿಯೆಯಿಂದ ಹೊರಗುಳಿಯಲಿರುವ, ಕನಿಷ್ಠ 5 ವಷ ಹಾಗೂ ಅದಕ್ಕಿಂತ ಹೆಚ್ಚಿನ ಸೇವಾ ಅನುಭವ ಹೊಂದಿರುವ ಸುಮಾರು 2,678 ಅತಿಥಿ ಉಪನ್ಯಾಸಕರ ಹಿತಾಸಕ್ತಿಯನ ಕಾಪಾಡುವ ನಿಟ್ಟಿನಲ್ಲಿ ಶೈಕ್ಷಣಿಕ ಸಂಯೋಜಕರ ಹುದ್ದೆಯನ ಸೃಜಿಸಲು ಹೊರಟಿದೆ. ಅರ್ಹತೆ ಹೊಂದಿರದ ಅತಿದ ಉಪನ್ಯಾಸಕರ ಹಿತಾಸಕ್ತಿ ಕಾಪಾಡಲು ಪರ್ಯಾಯ ವ್ಯವ ಕಲ್ಪಿಸಲು ಶೈಕ್ಷಣಿಕ ಸಂಯೋಜಕರ ಹುದ್ದೆಗಳನ್ನು ಹೊಸದಾ ಸೃಜಿಸಲಿದೆ. ಯೋಜನೆ ಉದ್ದೇಶವೇನು?: ಯುಜಿಸಿ, ಎಇಸಿಟ್ಟಿದ

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology