ಹೊಸ ದೆಹಲಿ.12.ಜನವರಿ.25:- ವಿಶ್ವವಿದ್ಯಾಲಯ ಅನುದಾನ ಆಯೋಗ ಯುಜಿಸಿ-ನೆಟ್ ಪರೀಕ್ಷೆಗಳ ದಿನಾಂಕವನ್ನು ಬದಲಾಯಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತೊಮ್ಮೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಮನವಿ ಮಾಡಿದ್ದಾರೆ.
ರಾಜ್ಯದ ಜನತೆಗೆ ಸಾಂಸ್ಕೃತಿಕ ಮಹತ್ವವನ್ನು ಪರಿಗಣಿಸಿ ಇದೇ 13 ರಿಂದ 16 ರವರೆಗೆ ಆಚರಿಸಲಾಗುವ ಪೊಂಗಲ್ ಋತುವಿನಲ್ಲಿ ರಾಜ್ಯ ಸರ್ಕಾರ ರಜೆ ಘೋಷಿಸಿದೆ ಎಂದು ಮುಖ್ಯಮಂತ್ರಿ ಪತ್ರದಲ್ಲಿ ತಿಳಿಸಿದ್ದಾರೆ.
ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಕಷ್ಟವಾಗುತ್ತದೆ ಎಂದ ಸ್ಟಾಲಿನ್, ಕೂಡಲೇ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೇಳಿಕೊಂಡರು. ಇದೇ ಕಾರಣಕ್ಕಾಗಿ ಚಾರ್ಟರ್ಡ್ ಅಕೌಂಟೆಂಟ್ಸ್ ಫೌಂಡೇಶನ್ ಪರೀಕ್ಷೆಗಳನ್ನು ಮರು ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದರು.
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…